ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಸದಾಶಿವ ಆಯೋಗದ ವರದಿ ಸಾಕು : ಚಿಂತಕ ಯಾದವ ರೆಡ್ಡಿ

ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಸದಾಶಿವ ಆಯೋಗದ ವರದಿಯ ಆಧಾರದಲ್ಲೇ ಒಳಮೀಸಲಾತಿ ಜಾರಿ ಮಾಡಬಹುದು. 1901ರಿಂದ ಈವರೆಗೆ ನೀಡಿರುವ ಬೇರೆ ಬೇರೆ ಆಯೋಗದ ವರದಿಗಳು ಸುಪ್ರೀಂ ಕೋರ್ಟ್ ತೀರ್ಪಿಗಿಂತಲೂ...

‘ವೈಜ್ಞಾನಿಕ ದತ್ತಾಂಶ ಪಡೆದರೆ ಒಳಮೀಸಲಾತಿಗೆ ಬಂಜಾರರ ವಿರೋಧವಿಲ್ಲ’

ಒಳಮೀಸಲಾತಿಗೆ ಲಂಬಾಣಿ (ಬಂಜಾರ) ಸಮುದಾಯದ ವಿರೋಧ ಇಲ್ಲ. ಆದರೆ ನಿಖರ ದತ್ತಾಂಶ ಸಂಗ್ರಹವಾಗುವವರೆಗೂ ಒಳಮೀಸಲಾತಿ ಜಾರಿ ಮಾಡಬಾರದು ಎಂಬ ಸಂದೇಶವನ್ನು ಬಂಜಾರ ಜನಜಾಗೃತಿ ರಾಜ್ಯ ಸಮಾವೇಶ ನೀಡಿದೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬುಧವಾರ ನಡೆದ...

ಹರಿಯಾಣ | ಒಳಮೀಸಲಾತಿ ತಕ್ಷಣದಿಂದ ಜಾರಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರೋಧ

- ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಬಿಜೆಪಿ ಸರ್ಕಾರ ನಿರ್ಧಾರ - ದಲಿತವಿರೋಧಿ ಮಾತ್ರವಲ್ಲದೆ ಮೀಸಲಾತಿ ವಿರೋಧಿ ಕ್ರಮ: ಮಾಯಾವತಿ ಹರಿಯಾಣದಲ್ಲಿ ಸತತ ಮೂರನೆಯ ಸಲ ಆಯ್ಕೆಯಾಗಿರುವ ಬಿಜೆಪಿ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ...

ಜಾತಿ ಉಪ-ವರ್ಗೀಕರಣದ ಕುರಿತ ಸುಪ್ರೀಂ ತೀರ್ಪು – ಸಾಮಾಜಿಕ ವ್ಯವಸ್ಥೆಯಲ್ಲಿ ಹೆಗ್ಗುರುತು

ಸುಪ್ರಿಂ ಕೋರ್ಟ್‌ನ ಈ ಬಹು ನಿರೀಕ್ಷಿತ ತೀರ್ಪು, ಪರಿಶಿಷ್ಟ ಜಾತಿಗಳನ್ನು ಉಪ-ವರ್ಗೀಕರಿಸುವಲ್ಲಿ ರಾಜ್ಯ ಸರ್ಕಾರಗಳಿಗಿದ್ದ ಅಡೆತಡೆಗಳನ್ನು ತೊರೆದುಹಾಕಿದೆ. ಒಳ ಮೀಸಲಾತಿ ವಿಚಾರದಲ್ಲಿ ತಮ್ಮ ಅಧಿಕಾರ ಮಿತಿಗಳನ್ನು ದಾಟಲು ರಾಜ್ಯ ಸರ್ಕಾರಗಳು ನಡೆಸಿದ 20...

ಒಳಮೀಸಲಾತಿ | ರಾಜ್ಯ ಸರ್ಕಾರಗಳ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ: ಸಿದ್ದರಾಮಯ್ಯ

ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Internal Reservation