ಮಾರ್ಚ್ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರವಾಗಿ ತೀರ್ಮಾನ ಕೈಗೊಳ್ಳಬೇಕು. ಎಲ್ಲ ಸಚಿವರು ಒಳಮೀಸಲಾತಿ ಅನುಷ್ಠಾನಕ್ಕೆ ಒಮ್ಮತದಿಂದ ಸಹಕರಿಸಬೇಕು. ಅಂತೆಯೇ, ಎಲ್ಲ ಸಮುದಾಯಗಳೂ ಸಹಕಾರ ನೀಡಬೇಕು ಎಂದು ಒಳಮೀಸಲಾತಿ ಹೋರಾಟ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ರೋಸ್ಟರ್ ವ್ಯವಸ್ಥೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯ ಹೋರಾಟ ಸಮಿತಿ ವತಿಯಿಂದ ಬಸವಕಲ್ಯಾಣ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ...
ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...
ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ. ಆದರೆ, ಒಳಮೀಸಲಾತಿ ವಿಚಾರದಲ್ಲಿ ಅವರು ನುಡಿದಂತೆ ನಡೆದಿಲ್ಲ. ಯಾರು ಅವರನ್ನು ತಡೆದಿದ್ದಾರೆ? ಸರ್ಕಾರವು 56,000 ಹುದ್ದೆಗಳನ್ನು ಭರ್ತಿಮಾಡಲು ಹೊರಡಿಸಿರುವ ಅಧಿಸೂಚನೆಯನ್ನು...
ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....