ಒಳಮೀಸಲಾತಿ ಸಂಬಂಧ ಗೊಂದಲಗಳು, ನ್ಯಾಯಾಲಯ ಅಡತಡೆಗಳು ನಿವಾರಣೆಯಾಗುವವರೆಗೆ ಹಳೆಯ ಮೀಸಲಾತಿ ವ್ಯವಸ್ಥೆ ಜಾರಿಗೆ ತಂದು ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ತೊಂದರೆ ಆಗದಂತೆ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು ಎಂದು ಬಲಗೈ ಜಾತಿಗಳ ಒಕ್ಕೂಟದ...
ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇ.17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಇಂದು ಸಂಜೆ (ಡಿಸೆಂಬರ್ 6) ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸಿದ್ದರಾಮಯ್ಯನವರು ಸಭೆ...
“ಮೈಸೂರಿನ ಹೋರಾಟಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹೋರಾಟದ ಬೆಂಕಿ ರಾಜ್ಯಕ್ಕೆ ಕಾಡ್ಗಿಚ್ಚಿನಂತೆ ಹಬ್ಬುತ್ತದೆ ಎಂಬುದು ಸಿದ್ದರಾಮಯ್ಯನವರಿಗೆ ಸ್ಪಲ್ಪ ದಿನಗಳಲ್ಲಿ ತಿಳಿಯಲಿದೆ” ಎಂದಿದ್ದಾರೆ ಹಿರಿಯ ಹೋರಾಟಗಾರ ಎಸ್.ಮಾರೆಪ್ಪ.
ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣ (ಒಳಮೀಸಲಾತಿ) ಮತ್ತಷ್ಟು...
ಅಲೆಮಾರಿಗಳನ್ನು ಕೋಮು ಕಾಲಾಳುಗಳನ್ನಾಗಿ ಮಾಡಲು ಸಂಘಪರಿವಾರದ ಒಂದು ಪಡೆ ಸಕ್ರಿಯವಾಗಿರುವ ಹೊತ್ತಿನಲ್ಲಿ, ಇಂತಹ ಪಿತೂರಿಗಳಿಗೆ ಅಲೆಮಾರಿ ಮುಖಂಡರು ದೊಡ್ಡ ತಡೆಗೋಡೆಯಾಗಿದ್ದಾರೆ ಎಂದು ಸರ್ಕಾರ ಅರಿತುಕೊಳ್ಳಬೇಕಿದೆ
‘ಸಾಹೇಬರಿಗೆ ಈ ವಿಚಾರ ಇಷ್ಟವಿರಲಿಲ್ಲ. ಅವರು ಒಲ್ಲದ ಮನಸ್ಸಿನಿಂದಲೇ...
ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಇದು ಸರಿಪಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು...