ಬೀದರ್ ನಗರದ ಗುರುನಾನಕ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
ಭಾರತ ಸರ್ಕಾರ ಆಯುಶ್ ಇಲಾಖೆಯ ಮೋರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ಗುರುನಾನಕ ಶಿಕ್ಷಣ...
ಸರ್ವ ರೋಗಗಳಿಗೂ ಯೋಗದಲ್ಲಿ ಪರಿಹಾರವಿದ್ದು, ಎಲ್ಲರೂ ಪ್ರತಿದಿನ ತಪ್ಪದೇ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಬೇಕು. ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕನಿಷ್ಠ ಅರ್ಧ ಗಂಟೆ ಯೋಗಾಭ್ಯಾಸ ಮಾಡಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಹೇಳಿದರು.
ಭಾರತೀಯ...
ದಿನನಿತ್ಯ ಯೋಗ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.
ಶನಿವಾರ ಬೀದರ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ʼಪ್ರಾಚೀನ...
ಬೀದರ್ ನಗರದ ಬಹಮನಿ ಕೋಟೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಬೀದರ್ ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ...
ಪತಂಜಲಿ ಮುಖ್ಯವಾಗಿ ಯೋಗವನ್ನು ಮನಸ್ಸಿನ ಚಂಚಲತೆಯನ್ನು ನಿಯಂತ್ರಿಸುವ ಮಾರ್ಗವೆಂದು ವಿವರಿಸಿದ್ದಾರೆಯೇ ಹೊರತು ಯೋಗದಿಂದಲೇ ಆರೋಗ್ಯ ಎನ್ನುವ ತೀರ್ಪನ್ನು ನೀಡಿಲ್ಲ. "ಯೋಗ: ಚಿತ್ತವೃತ್ತಿ ನಿರೋಧ:" ಎಂದು ಹೇಳುವಲ್ಲಿ ದೈಹಿಕ ಸಮಸ್ಯೆಗಳ ಕುರಿತಾಗಲೀ, ರೋಗದ ಕುರಿತಾಗಲೀ...