ಅಪರಾಧ ತಡೆಗಟ್ಟುವಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು: ಸಿದ್ದರಾಮಯ್ಯ
ದಕ್ಷಿಣ ಭಾರತ ರಾಜ್ಯಗಳ ಪೊಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನ
ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು. ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ...