ಕಾಂಗ್ರೆಸ್‌ಗೆ ಸೇರುತ್ತೇನೆಂದ BJP ಮುಖಂಡನ ಮನೆ ಮೇಲೆ ACB ದಾಳಿ

ಈ ಹಿಂದೆ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ ಮಹೇಂದ್ರಜೀತ್ ಸಿಂಗ್‌ ಅವರು ಇದೀಗ ಮರಳಿ ಕಾಂಗ್ರೆಸ್‌ಗೆ ಸೇರುವುದಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ, ಅವರ ನಿವಾಸದ ಮೇಲೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ...

ಇಡಿ vs ಮಮತಾ | ಟಿಎಂಸಿ ಕಾರ್ಯತಂತ್ರ ಕದಿಯಲು ಬಿಜೆಪಿಯಿಂದ ತನಿಖಾ ಸಂಸ್ಥೆಯ ದುರುಪಯೋಗ?

ಇಡಿ ತನಿಖೆ ಮತ್ತು ದಾಳಿಯು ಅಧಿಕೃತವಾಗಿ ಭ್ರಷ್ಟಾಚಾರ ತನಿಖೆಗೆ ಸಂಬಂಧಿಸಿದೆಯಾದರೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಲ್ಕತ್ತಾಗೆ ಭೇಟಿ ನೀಡಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಚುನಾವಣೆಯ ಸಮಯದಲ್ಲಿ...

ಛತ್ತೀಸ್‌ಗಢ | ತನಿಖಾ ಸಂಸ್ಥೆಯ ‘ದುರುಪಯೋಗ’ದ ಗದ್ದಲ; 34 ಕಾಂಗ್ರೆಸ್ ಶಾಸಕರ ಅಮಾನತು

ಬಿಜೆಪಿ ನೇತೃತ್ವದ ಛತ್ತೀಸ್‌ಗಢ ರಾಜ್ಯ ಸರ್ಕಾರವು ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಆರೋಪವು ಛತ್ತೀಸ್‌ಗಢ ವಿಧಾನಸಭೆಯಲ್ಲಿ ಗದ್ದಲ...

ಮೋದಿ ‘ಪಂಜರದ ಗಿಳಿ’ | ಸಿಬಿಐ ವಿರುದ್ಧ ಸುಪ್ರೀಂ ಚಾಟಿ ಬೀಸುತ್ತಿರುವುದೇಕೆ?

ಸ್ವಾಯತ್ತ ತನಿಖಾ ಸಂಸ್ಥೆಗಳು ಯಾವುದೇ ಹಗರಣ, ಪ್ರಕರಣಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯನ್ನೂ, ಸಂತ್ರಸ್ತರಿಗೆ ನ್ಯಾಯವನ್ನೂ ಖಾತ್ರಿ ಪಡಿಸಬೇಕು. ಆದರೆ, ಮೋದಿ ಅವಧಿಯಲ್ಲಿ ಎಲ್ಲದರಲ್ಲೂ ರಾಜಕೀಯ ಹಸ್ತಕ್ಷೇಪ. ಸಿಬಿಐ ಕುರಿತು ಸುಪ್ರೀಂ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: investigation agency