ಐಪಿಎಲ್ 16ನೇ ಆವೃತ್ತಿಯ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಗುಜರಾತ್ ಮೊದಲ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಡೆಲ್ಲಿ ಜಯದ ನಿರೀಕ್ಷೆಯಲ್ಲಿದೆ. ಗುಜರಾತ್...
ಮೊಯಿನ್ ಅಲಿ ಅವರ ಮಾರಕ ಸ್ಪಿನ್ ದಾಳಿ ಹಾಗೂ ಋತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವೆ ಅವರ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲಖನೌ ಸೂಪರ್ ಜೈಂಟ್ಸ್‌ಅನ್ನು 12 ರನ್‌ಗಳ ಮೂಲಕ...
ಪಂಜಾಬ್ ಪರ ಭಾನುಕಾ ರಾಜಪಕ್ಸೆ, ನಾಯಕ ಶಿಖರ್ ಧವನ್ ಉತ್ತಮ ಆಟ
ಮಳೆಯಿಂದಾಗಿ ಡಕ್ವರ್ಥ್ ಲೂಯಿಸ್ ಆಧಾರದ ಮೇಲೆ ಪಂಜಾಬ್ ಗೆಲುವು
ಐಪಿಎಲ್ 16ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡದ ವೇಗದ ಬೌಲರ್...