ಕ್ರಿಕೆಟ್ ಇತಿಹಾಸದಲ್ಲಿ ಕೆಲವರು ಅಂಕಿಗಳ ಮೂಲಕ ನೆನಪಾಗುತ್ತಾರೆ; ಕೆಲವರು ವ್ಯಕ್ತಿತ್ವದ ಮೂಲಕ. ರಾಹುಲ್ ಎರಡರ ಮಧ್ಯೆ ನಿಂತಿರುವ ಅಪರೂಪದ ಕ್ರಿಕೆಟಿಗ. ಶತಕ ಹೊಡೆದರೂ ಅತಿರೇಕದ ಸಂಭ್ರಮವಿಲ್ಲ, ವಿಫಲವಾದರೂ ನೆಪಗಳಿಗೆ ಮೊರೆ ಹೋಗುವುದಿಲ್ಲ. ರಾಹುಲ್...
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಅವರು ಐಪಿಎಲ್ 2026ರ ಆವೃತ್ತಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಸೇದುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...
ಐಪಿಎಲ್‌ನಲ್ಲಿ ಹಣದ ಹರಿವಿದೆ, ಆಟಕ್ಕೆ ಗ್ಲಾಮರ್ ತಂದಿದೆ, ಪ್ರೇಕ್ಷಕರನ್ನು ಆಕರ್ಷಿಸಿದೆ- ಇದನ್ನು ನಿರಾಕರಿಸಲು ಸಾಧ್ಯವಿಲ್ಲ. ಆದರೆ, ಹುಚ್ಚು ಉನ್ಮಾದದ ಅಮಲಿಗೆ ಬಲಿಯಾದ, ಹಣದ ಥೈಲಿಗೆ ಮಾರುಹೋದ, ಮಾರುಕಟ್ಟೆ ಶಕ್ತಿಗಳ ಸೂತ್ರದ ಬೊಂಬೆಗಳಾದ ಈ...
ಐಪಿಎಲ್ 2026ರ ಪಂದ್ಯಗಳು ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿರುವುದರ ಬಗ್ಗೆ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಳಂಬವನ್ನು ತಡೆಯಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)...
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 24ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟನ್ಸ್ (ಜಿಟಿ) ನಡುವಿನ ಐಪಿಎಲ್ ಪಂದ್ಯದ ವೇಳೆ ಭಾರಿ ಭದ್ರತಾ ಲೋಪವೊಂದು ಬೆಳಕಿಗೆ ಬಂದಿದೆ....