ಐಪಿಎಲ್ 2026ರ 11ನೇ ಪಂದ್ಯವು ಭಾನುವಾರ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಪ್ರೇಮಿಗಳನ್ನು ಪ್ರಚೋದಿಸಲು ಬದ್ಧ ವೈರಿಗಳೆಂದು ಬಿಂಬಿಸಲಾಗಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ)...
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡದ ನಾಯಕ ಋತುರಾಜ್ ಗಾಯಕ್ವಾಡ್ ಅವರು ಸಂಜು ಸ್ಯಾಮ್ಸನ್ ಅವರ ಸೇರ್ಪಡೆಯಿಂದಾಗಿ ತಮ್ಮ ಸ್ಥಾನಕ್ಕೆ ಅಭದ್ರತೆ ಅನುಭವಿಸುತ್ತಿರಬಹುದು ಎಂಬ ಆತಂಕಕಾರಿ ವಿಚಾರವನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕ...
ಶಾಸಕರು ತಮ್ಮ ಕುಟುಂಬದೊಂದಿಗೆ ಪಂದ್ಯ ವೀಕ್ಷಿಸಲು ಬಯಸುವುದು ತಪ್ಪಲ್ಲ; ಆದರೆ, ಅದಕ್ಕಾಗಿ ಅಧಿವೇಶನದಲ್ಲಿ ಒತ್ತಾಯಿಸುವುದು ಮತ್ತು ಸರ್ಕಾರಿ ಯಂತ್ರವನ್ನು ಬಳಸುವುದು ತಪ್ಪು. ಅಧಿಕಾರ ಜನಸೇವೆಗೆ ಬಳಕೆಯಾಗಬೇಕೇ ಹೊರತು, ವಿಐಪಿ ವಿನೋದಕ್ಕಲ್ಲ.
ರಾಜ್ಯ ವಿಧಾನಮಂಡಲದಲ್ಲಿ ಇತ್ತೀಚೆಗೆ...
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಭಾಗವಾಗಿದ್ದ ವೇಗಿ ಬೌಲರ್ ಯಶ್ ದಯಾಳ್, ವೈಯಕ್ತಿಕ ಕಾರಣಗಳಿಂದಾಗಿ 2026ರ ಐಪಿಎಲ್ ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಕಳೆದ ವರ್ಷ...
ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್, ತಮ್ಮ ಐಪಿಎಲ್ ಪಯಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ಕಳೆದ ಕೆಲವು ಸೀಸನ್ಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮುನ್ನಡೆಸಿದ್ದ ಈ...