ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗಿವೆ. ಖತಾರ್ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆ ನಡೆಯಬಹುದು ಎಂಬ ಆರಂಭಿಕ ನಿರೀಕ್ಷೆಗಳು ಸಂಪೂರ್ಣವಾಗಿ ಹುಸಿಯಾಗಿದ್ದು, ಮಾತುಕತೆ ಪುನರಾರಂಭಗೊಳ್ಳಬೇಕಾದರೆ...

ಅಮೆರಿಕ ಅಟ್ಟಹಾಸಕ್ಕೆ ನಮ್ಮ ನಾವಿಕರು ಬಲಿ; ಮೋದಿ ಸರ್ಕಾರದ ಪ್ರತಿಕ್ರಿಯೆ ಪರಿಣಾಮ ಬೀರುವುದೇ?

ಭಾರತದ ವಿದೇಶಾಂಗ ಸಚಿವಾಲಯವು ನವದೆಹಲಿಯಲ್ಲಿರುವ ಅಮೆರಿಕದ ಪ್ರಭಾರ ರಾಯಭಾರಿ ಜೇಸನ್ ಮೀಕ್ಸ್ ಅವರಿಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಿ ಕಚೇರಿಗೆ ಕರೆಸಿಕೊಂಡಿದೆ. ಸಮನ್ಸ್ ನೀಡುವುದೆಂದರೆ ಅದು ಅತ್ಯಂತ ಗಂಭೀರವಾದ ಪ್ರತಿಭಟನೆಯ ಸಂಕೇತ...

ಇರಾನ್‌-ಅಮೆರಿಕ ಶಾಂತಿ ಒಪ್ಪಂದ; ಪಾಕ್ ಮಧ್ಯಸ್ಥಿಕೆಗೆ ಟೆಹ್ರಾನ್ ಶ್ಲಾಘನೆ

2026ರ ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದಾಗಿನಿಂದ, ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮುಂದುವರೆದಿದೆ. ಕದನ ವಿರಾಮಗಳು ಜಾಲ್ತಿಯಲ್ಲಿದ್ದು, ಶಾಂತಿ ಒಪ್ಪಂದಗಳು ನಡೆಯುತ್ತಿವೆ. ಬಿಕ್ಕಟ್ಟನ್ನು ಶಮನಗೊಳಿಸಲು ಇರಾನ್ ಮತ್ತು ಅಮೆರಿಕ...

ಜನಪ್ರಿಯ

ಶಿವಮೊಗ್ಗ | ಸೇತುವೆ ಮರುನಿರ್ಮಾಣ : ಪರ್ಯಾಯ ಮಾರ್ಗಗಳ ಪರಿಶೀಲನೆ ನಡೆಸಿದ ಜಿಲ್ಲಾ ಎಸ್‌ಪಿ

ಶಿವಮೊಗ್ಗ ನಗರದ ತುಂಗಾ ಹಳೆ ಸೇತುವೆ ತೆರವುಗೊಳಿಸಿ, ಮರುನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ,...

ಉತ್ತರ ಪ್ರದೇಶ ಚುನಾವಣೆ: ಸೀಟು ಹಂಚಿಕೆಗೆ ಎಸ್‌ಪಿ–ಕಾಂಗ್ರೆಸ್ ಕಸರತ್ತು, ದೆಹಲಿಯಲ್ಲಿ ಎರಡು ದಿನಗಳ ಸಭೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆ ಮಾತುಕತೆಗಾಗಿ ಸಮಾಜವಾದಿ...

ಭದ್ರಾವತಿ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ಮುಖ್ಯ ಶಿಕ್ಷಕಿ ಜ್ಯೋತಿ ಎನ್

ಭದ್ರಾವತಿ, ಹಳೆ ನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭದ್ರಾವತಿ ತಾಲ್ಲೂಕು...

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನಡೆದ ‘ಸ್ಮ್ಯಾಷ್ ಫೆಸ್ಟ್’ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿ

ಯುವಜನರಲ್ಲಿ ಕ್ರೀಡಾ ಸ್ಫೂರ್ತಿ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 'ಸೋಲಿಡಾರಿಟಿ...

Tag: Iran-US