ನೆತನ್ಯಾಹು ರಾಜಕೀಯ, ಕಾರ್ಯತಂತ್ರ ಹಾಗೂ ಗುರಿ ಸಾಧಿಸುವಲ್ಲಿ ವಿಫಲ; ಇಸ್ರೇಲ್ ವಿಪಕ್ಷ ನಾಯಕ ವಾಗ್ದಾಳಿ

ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡುವಿನ 39 ದಿನಗಳ ಯುದ್ಧಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ 2 ವಾರಗಳ ಕದನ ವಿರಾಮ ಒಪ್ಪಂದವಾಗಿದೆ. ಆದರೆ, ಈ ಕದನ ವಿರಾಮ ಮಾತುಕತೆಗಳಲ್ಲಿ...

‘ಶಿಲಾಯುಗ’ದಿಂದ ‘ಸುವರ್ಣಯುಗ’; ಇರಾನ್ ಮೇಲಿನ ಯುದ್ಧದಲ್ಲಿ ಬದಲಾದ ಟ್ರಂಪ್ ವರಸೆ

39 ದಿನಗಳ ಸುದೀರ್ಘ ಸಂಘರ್ಷದ ನಂತರ, ಇರಾನ್ ಮತ್ತು ಅಮೆರಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಅಮೆರಿಕ ಪ್ರಸ್ತಾಪಿಸಿದ್ದ 'ಹಾರ್ಮುಜ್ ಜಲಸಂಧಿ'ಯಲ್ಲಿ ಹಡಗುಗಳ ಸಂಚಾರಕ್ಕೆ ಇರಾನ್ ಅನುವು ಮಾಡಿಕೊಟ್ಟಿದೆ. ಅಂತೆಯೇ, ಇರಾನ್ ಮಂಡಿಸಿದ 10...

ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಚೀನಾ ಪಾತ್ರ!

ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಈ ಕದನ ವಿರಾಮ ಒಪ್ಪಂದದ ಹಿಂದೆ, ಇರಾನ್‌ನ ಅತಿದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿರುವ ಚೀನಾ ಪ್ರಮುಖ ಪಾತ್ರ ವಹಿಸಿದೆ. ಪ್ರೇರಕ...

ಅಮೆರಿಕ ‘ಕೆಂಪು ಗೆರೆ’ ದಾಟಿದರೆ, ವ್ಯಾಪ್ತಿ ಮೀರಿ ಪ್ರತಿಕ್ರಿಯೆ: ಇರಾನ್ ಎಚ್ಚರಿಕೆ

ಅಮೆರಿಕದ ಪಡೆಗಳು 'ಕೆಂಪು ರೇಖೆ' ದಾಟಿದರೆ, ನಮ್ಮ ಪ್ರಾದೇಶಿಕ ವ್ಯಾಪ್ತಿಯನ್ನೂ ಮೀರಿ ತಿರುಗೇಟು ನೀಡುತ್ತೇವೆ ಎಂದು ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಎಚ್ಚರಿಕೆ ನೀಡಿದೆ. ಗಡುವು ಮುಗಿಯುವುದರೊಳಗೆ ಅಮೆರಿಕದ ಯುದ್ಧ ಬೇಡಿಕೆಗಳಿಗೆ ಇರಾನ್ ಒಪ್ಪಿಕೊಳ್ಳಬೇಕು....

‘ಇಂದು ರಾತ್ರಿ ನಾಗರಿಕತೆಯೊಂದು ನಾಶವಾಗಲಿದೆ’; ಇರಾನ್‌ಗೆ ಟ್ರಂಪ್‌ ಬೆದರಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಂಗಳವಾರ ಇರಾನ್‌ಗೆ ಮತ್ತೊಂದು ಬೆದರಿಕೆ ಹಾಕಿದ್ದಾರೆ. ‘ಅಂತಿಮ ಗಡುವು ಮುಗಿಯುವ ಮೊದಲು ಅಮೆರಿಕದ ಯುದ್ಧ ಬೇಡಿಕೆಗಳನ್ನು ಒಪ್ಪಿಕೊಳ್ಳದಿದ್ದರೆ, ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ’ ಎಂದು ಹೇಳಿದ್ದಾರೆ. ತಮ್ಮ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: Iran