ನೆತನ್ಯಾಹು ವಿರುದ್ಧ ಇಸ್ರೇಲ್‌ನಲ್ಲಿ ಭುಗಿಲೆದ್ದ ಜನಾಕ್ರೋಶ; ಭಾರೀ ಪ್ರತಿಭಟನೆ

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರದ ವಿರುದ್ಧ ಇಸ್ರೇಲ್‌ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ...

ಇರಾನ್ ಯುದ್ಧಕ್ಕೆ ಹೂಥೀಗಳ ಪ್ರವೇಶ: ಹಡಗು ಸಂಚಾರಕ್ಕೆ ಮತ್ತೊಂದು ಬಿಕ್ಕಟ್ಟು!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಯುದ್ಧ ಆರಂಭಿಸಿ ಮಾರ್ಚ್‌ 28ಕ್ಕೆ ಒಂದು ತಿಂಗಳು ಕಳೆದಿವೆ. ಇದೀಗ, ಇರಾನ್‌ ಬೆಂಬಲಿತ ಯೆಮನ್‌ನ ಹೂಥೀ ಬಂಡುಕೋರರು ಇರಾನ್ ಪರವಾಗಿ ಯುದ್ಧಕ್ಕಿಳಿದಿದ್ದಾರೆ. ಶನಿವಾರ, ಇಸ್ರೇಲ್ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು...

ಇರಾನ್ ಪರಮಾಣು ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ; IRGC ಪ್ರತೀಕಾರದ ಪ್ರತಿಜ್ಞೆ

ಇರಾನ್‌ನ ಅರಾಕ್‌ನಲ್ಲಿರುವ ಖಂದಾಬ್ ಭಾರಜಲ ರಿಯಾಕ್ಟರ್ ಮತ್ತು ಅರ್ದಕಾನ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಘಟಕದ ಮೇಲೆ ಶುಕ್ರವಾರ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಾವೇ ದಾಳಿ ನಡೆಸಿದ್ದಾಗಿ ಇಸ್ರೇಲ್ ರಕ್ಷಣಾ ಪಡೆ (IDF)...

ಇರಾನ್‌ ಯುದ್ಧವನ್ನು ಟ್ರಂಪ್ ಸುಲಭವಾಗಿ ನಿಲ್ಲಿಸಲು ಸಾಧ್ಯವಿಲ್ಲ; ಯಾಕೆ ಗೊತ್ತೇ?

ಮಾರ್ಚ್ 23 ರಂದು, ಅಮೆರಿಕದ ಮಾರುಕಟ್ಟೆಗಳು ತೆರೆಯುವ ಹೊತ್ತಿಗೆ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲು ನೀಡಿದ್ದ 48 ಗಂಟೆಗಳ ಗಡುವು ಮುಗಿಯುವ ಹಂತದಲ್ಲಿತ್ತು. ಅದೇ ಸಮದಯಲ್ಲಿ ಟ್ರಂಪ್ ಮತ್ತೊಂದು ಅಚ್ಚರಿಯ ಹೇಳಿಕೆ ಘೋಷಿಸಿದರು....

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ ಪ್ರಯತ್ನ ಮಾಡುತ್ತಿದ್ದಾರೆ. ಇರಾನ್ ಜೊತೆಗಿನ ಸಂಘರ್ಷದಲ್ಲಿ ಕಂಗಾಲಾಗಿರುವ ಟ್ರಂಪ್, ಕದನ ವಿರಾಮಕ್ಕೆ ಇರಾನ್‌ ಜೊತೆಗೆ ಖುದ್ದು ಮಾತುಕತೆ ನಡೆಸಲು ಹಿಂದೇಟು...

ಜನಪ್ರಿಯ

ಚಿತ್ರದುರ್ಗ | ಅಂಬೇಡ್ಕರ್ ಅವರನ್ನು ಬಹುರೂಪಿಯಾಗಿ ಅರ್ಥೈಸಿಕೊಳ್ಳಬೇಕು: ಕೋಟಿಗಾನಹಳ್ಳಿ ರಾಮಯ್ಯ

ಅಂಬೇಡ್ಕರ್ ಅವರ ಬದುಕು, ಹೋರಾಟ ಮತ್ತು ಚಿಂತನೆಗಳನ್ನು ವರ್ತಮಾನದ ಸಾಮಾಜಿಕ ಸವಾಲುಗಳ...

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

Tag: Iran