ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು (ಮಾ.4) ನಾಲ್ಕನೇ ದಿನವೂ ಮುಂದುವರಿದಿದೆ. ಒಂದು ವೇಳೆ ಅಮೆರಿಕವು ಇರಾನ್ ಮೇಲೆ ಇನ್ನು 10 ದಿನಗಳ ಕಾಲ ದಾಳಿಯನ್ನು ಮುಂದುವರಿಸಿದರೆ, ಅಮೆರಿಕದ ನಿರ್ಣಾಯಕ...
ಇರಾನ್ನ ಸರ್ವೋಚ್ಚ ನಾಯಕನಾಗಿ ಅಯತುಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ನೇಮಕ ಮಾಡಲಾಗಿದೆ. ಇರಾನ್ನ ತಜ್ಞರ ಸಭೆಯು ಮೊಜ್ತಬಾ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ.
‘ಇರಾನ್...
ಇರಾನ್ ವಿರುದ್ಧ ಮಿಲಿಟರಿ ದಾಳಿ ಆರಂಭವಾಗುವುದಕ್ಕೂ ಮೊದಲು, 'ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಹೊಂದಲು ಸಾಧ್ಯವಿಲ್ಲ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕನಿಷ್ಠ 74 ಬಾರಿ ಎಚ್ಚರಿಕೆ ನೀಡಿದ್ದರು. ಅವರು ಭಾಷೆಯು ವಿರಳವಾಗಿ...
ಒಂದು ವೇಳೆ, ಹಾರ್ಮುಜ್ ಜಲಸಂಧಿಯಲ್ಲಿನ ಸಂಚಾರ ಸ್ಥಗಿತವು ಕೆಲವು ದಿನಗಳ ಕಾಲ ಮುಂದುವರಿದರೆ, ಟ್ಯಾಂಕರ್ಗಳ ಸಾಲು ಮತ್ತಷ್ಟು ಬೆಳೆಯಲಿದೆ. ಮಾತ್ರವಲ್ಲದೆ, ತೈಲ ವಿತರಣಾ ವ್ಯವಸ್ಥೆಯು ಸಂಪೂರ್ಣವಾಗಿ ಕುಸಿಯಲಿದೆ. ಪರಿಣಾಮಗಳು ಭೀಕರವಾಗಿರಲಿವೆ.
ಇರಾನ್ ಮತ್ತು...
ಇರಾನ್ ಮೇಲೆ ಯುದ್ಧದಾಹಿ ಅಮೆರಿಕ ಮತ್ತು ಅದರ ಬಾಲಂಗೋಚಿ ಇಸ್ರೇಲ್ ಯುದ್ಧ ಸಾರಿವೆ. ಇರಾನ್ನ ಸರ್ವೋಚ್ಛ ನಾಯಕ ಖಮೇನಿ ಅವರನ್ನು ಹತ್ಯೆಗೈದಿವೆ. ತೈಲ ಸಂಪತ್ತನ್ನು ಹೊಂದಿರುವ ಇರಾನ್ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕೆಂದು ಹವಣಿಸುತ್ತಿವೆ....