ಈ ದಿನ ಸಂಪಾದಕೀಯ | ಜಗತ್ತು ಬಯಸುತ್ತಿರುವುದು ಯುದ್ಧವನ್ನಲ್ಲ; ಶಾಂತಿ-ನೆಮ್ಮದಿಯನ್ನು

ಬಲಿಷ್ಠರ ಯುದ್ಧ ದಾಹದಿಂದ ಸಂಘರ್ಷಗಳು ನಿಲ್ಲುತ್ತಿಲ್ಲ. ನಿಂತರೂ ಅದು ಶಾಶ್ವತವಲ್ಲ. ಪ್ರಸ್ತುತ ಸಂದರ್ಭದಲ್ಲಿ ಶಾಂತಿಯ ದಾರಿ ಜಟಿಲವಾಗಿದೆ. ಶಾಂತಿಯನ್ನು ಸಾಕಾರಗೊಳಿಸಲು ಜಗತ್ತಿನ ನಾಗರಿಕರು ಒಗ್ಗಟ್ಟಾಗಿ ನಿಲ್ಲಬೇಕಿದೆ. ಟ್ರಂಪ್ ಅಧ್ಯಕ್ಷರಾದ ನಂತರ, ಅಮೆರಿಕದ ಧೋರಣೆಗಳು...

ಇರಾನಿನ ಕ್ಷಿಪಣಿ ಶಕ್ತಿ ಪ್ರಚಂಡ; ಇಸ್ರೇಲ್ ಈಗಾಗಲೇ ರುಚಿ ಕಂಡಿದೆ

ಇರಾನ್‌ನ ಕ್ಷಿಪಣಿ ಶಕ್ತಿ, ಮಧ್ಯಪ್ರಾಚ್ಯದಲ್ಲಿ ಅತ್ಯಂತ ಪ್ರಭಾವಶಾಲಿ ತಂತ್ರಜ್ಞಾನಗಳಲ್ಲಿ ಒಂದಾಗಿದೆ. ವಿಶೇಷವಾಗಿ, ಅಮೆರಿಕ ಮತ್ತು ಇಸ್ರೇಲ್‌ಗಳ ಸೈನಿಕ ಒತ್ತಡದ ನಡುವೆಯೂ, ಇರಾನ್ ತನ್ನ 'ಅಸಮಾನ ಯುದ್ಧ ತಂತ್ರ'ದ (Asymmetrical Warfare) ಭಾಗವಾಗಿ ದೀರ್ಘ...

ಜುದಾಯಿಸಂ, ಇಸ್ಲಾಂ, ಹಿಂದೂಯಿಸಂ, ಮೋದಿ, ನೆತನ್ಯಾಹು ಮತ್ತು ಟ್ರಂಪ್: ಒಂದಿಷ್ಟು ಟಿಪ್ಪಣಿಗಳು

ಶೀಘ್ರದಲ್ಲೇ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಯುದ್ಧ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಯುದ್ಧದಲ್ಲಿ ಭಾರತವು ಅಮೆರಿಕದ ಪರವಾಗಿ ನಿಲ್ಲಲಿದೆ, ಭಾರತದ ಪುರಾತನ ಮಿತ್ರ ಇರಾನ್‌ಗೆ ಮೋದಿ ದ್ರೋಹ ಬಗೆಯುವುದು ಖಚಿತವಾಗಿದೆ...

ಇರಾನ್‌ ಮೇಲಿನ ದಾಳಿಗೆ ಅಮೆರಿಕ ಹೊಂಚು; ತ್ರಿಶಂಕು ಸ್ಥಿತಿಯಲ್ಲಿ ಪಾಕ್

ಆರ್ಥಿಕ ಬಿಕ್ಕಟ್ಟಿನಿಂದ ಆಂತರಿಕ ಪ್ರತಿಭಟನೆಗಳನ್ನು ಎದುರಿಸುತ್ತಿರುವ, ಅತೀ ಹೆಚ್ಚು ತೈಲ ನಿಕ್ಷೇಪಗಳನ್ನು ಹೊಂದಿರುವ ಇರಾನ್‌ ಮೇಲೆ ದಾಳಿ ನಡೆಸಲು ಅಮೆರಿಕ ಹೊಂಚುಹಾಕುತ್ತಿದೆ. ಪ್ರತಿಭಟನಾಕಾರರ ಮೇಲೆ ಕಠಿಣ ಕ್ರಮ ಕೈಗೊಂಡರೆ, ಪರಿಸ್ಥಿತಿ ಬದಲಾಗುತ್ತದೆ ಎಂದು...

ಗ್ರೀನ್‌ಲ್ಯಾಂಡ್‌ ಕಿತ್ತುಕೊಳ್ಳಲು ಟ್ರಂಪ್ ಧಾವಂತ; NATO ಮಿತ್ರರಾಷ್ಟ್ರಗಳು ಹೇಳುವುದೇನು?

ವೆನೆಜುವೆಲಾ ಮೇಲೆ ದಾಳಿ ಮಾಡಿ, ಅದರ ಅಧ್ಯಕ್ಷರನ್ನು ಸೆರೆ ಹಿಡಿದಿರುವ ಅಮೆರಿಕ, ಈಗ ಇರಾನ್‌ ಮೇಲೆ ಯುದ್ಧ ಸಾರಲು ಹವಣಿಸುತ್ತಿದೆ. ಇದರ ನಡುವೆಯೇ, ಅಮೆರಿಕಗೆ ಗ್ರೀನ್‌ಲ್ಯಾಂಡ್‌ ಬೇಕೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್...

ಜನಪ್ರಿಯ

ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ...

ವಿಜಯಪುರ |ಹಾಲು ಉತ್ಪಾದಕರಿಗೆ ಆರ್ಥಿಕ ಬಲ: ಪ್ರತಿ ಲೀಟರ್‌ಗೆ ₹7 ಹೆಚ್ಚುವರಿ ಪ್ರೋತ್ಸಾಹಧನ

ಬರಗಾಲದ ಸಂಕಷ್ಟ, ಪಶು ಆಹಾರದ ಬೆಲೆ ಏರಿಕೆ, ಹಸಿರು ಮೇವಿನ ಕೊರತೆ...

ರಾಯಚೂರು | ಡಿಜಿಟಲ್ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕನ್ನಡ ಸಾಹಿತ್ಯ, ಪರಿಸರ ಸಂರಕ್ಷಣೆ ಅರಿವು ಮೂಡಿಸಿ: ಈರಣ್ಣ ಬೆಂಗಾಲಿ

ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್‌ ಬಳಕೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು...

Tag: Iran