ಇರಾನ್‌ನ ಬಂದರ್ ಅಬ್ಬಾಸ್ ಪಟ್ಟಣದ ಸಮೀಪವಿರುವ ಶಾಹಿದ್ ರಾಜೈ ಬಂದರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ...
ಕಳೆದ ಒಂದು ವರ್ಷದಿಂದ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಇಸ್ರೇಲ್ ಮೇಲೆ ಮಂಗಳವಾರ ರಾತ್ರಿ ಇರಾನ್ ತನ್ನ ಬ್ಯಾಲಿಸ್ಟಿಕ್ ಮಿಸೈಲ್ ದಾಳಿ ಮಾಡಿದೆ. ಇಸ್ರೇಲ್ ಆದ್ಯಂತ ನರಗಗಳಲ್ಲಿ ದೊಡ್ಡ ಪ್ರಮಾಣದ ಎಚ್ಚರಿಕೆಯ ಸೈರನ್ ಬಡಿಯಲಾರಂಭಿಸಿದೆ....
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾರೀ ಮಂಜಿನಿಂದ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು ರೈಸಿ ಮತ್ತು ವಿದೇಶಾಂಗ ಸಚಿವರು ನಿಧನರಾಗಿದ್ದಾರೆ ಎಂದು ಘೋಷಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆ ನಡೆಸಿದ...
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾರೀ ಮಂಜಿನಿಂದ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಭಾನುವಾರ ಪತನಗೊಂಡಿದೆ ಎಂದು ಇರಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಪ್ರಸ್ತುತ ರಕ್ಷಣ...
ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್ ತೊರೆದಿದ್ದಾರೆ...