ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್ಗಳು...
ಇರಾನ್ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...
ಯೆಮೆನ್ನ ಮಾರಿಬ್ ಪ್ರಾಂತ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸೌದಿ ಅರೇಬಿಯಾದ 'ಎಫ್-15' (F-15) ಯುದ್ಧವಿಮಾನವನ್ನು ದೇಶೀಯವಾಗಿ ತಯಾರಿಸಿದ ಕ್ಷಿಪಣಿ ಬಳಸಿ ಹೊಡೆದುರುಳಿಸಿರುವುದಾಗಿ ಇರಾನ್ ಬೆಂಬಲಿತ ಹೌತಿ ಪಡೆಗಳು ತಿಳಿಸಿವೆ. ಇದರೊಂದಿಗೆ ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಸುತ್ತಿನ...
ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಅವರ ವಿರುದ್ಧ ನೇರ ಮಿಲಿಟರಿ ಕಾರ್ಯಾಚರಣೆ ನಡೆಸುವಂತೆ ಸೌದಿ ಅರೇಬಿಯಾ ಮಾಡಿದ ತುರ್ತು ಮನವಿಯನ್ನು ಅಮೆರಿಕ ಅಧ್ಯಕ್ಷ...
BRICS+ ವೇದಿಕೆಯ ಅಧ್ಯಕ್ಷತೆ ಕುರ್ಚಿಯಲ್ಲಿ ಭಾರತ ಕುಳಿತಿದೆ. ಈ ಹೊತ್ತಿನಲ್ಲಿ ಭಾರತದ ವಿದೇಶಾಂಗ ನೀತಿಯ ವಿರೋಧಾಭಾಸಗಳು ಇನ್ನಷ್ಟು ಸ್ಪಷ್ಟವಾಗಿವೆ. ಒಂದೆಡೆ ಅಮೆರಿಕ ನೇತೃತ್ವದ ಪಾಶ್ಚಿಮಾತ್ಯ ಶಕ್ತಿಗಳೊಂದಿಗೆ ರಕ್ಷಣಾ–ತಂತ್ರಜ್ಞಾನ ಸಹಭಾಗಿತ್ವ, ಮತ್ತೊಂದೆಡೆ ರಷ್ಯಾ–ಚೀನಾ–ಇರಾನ್ ಜೊತೆಗೆ...