ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ಜೊತೆಗೆ ದಾಳಿ ಮಾಡದಂತೆ ಇರಾನ್‌ಗೆ...
ಇರಾನ್‌ನಲ್ಲಿ ಬುಧವಾರ ಆಯೋಜಿಸಲಾಗಿದ್ದ ಸೇನಾಧಿಕಾರಿಗಳ ಸ್ಮರಣಾರ್ಥದ ಕಾರ್ಯಕ್ರಮದ ವೇಳೆ ನಡೆದ ಅವಳಿ ಬಾಂಬ್ ಸ್ಟೋಟದಲ್ಲಿ 103 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು 141ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇರಾನ್‌ನ ದಕ್ಷಿಣ ನಗರಿ ಕೆರ್ಮಾನ್‌ನಲ್ಲಿ ಆಯೋಜಿಸಲಾಗಿದ್ದ...