ಅಪ್ಪಟ ವಿಧ್ವಂಸಕ ಕೃತ್ಯಗಳಿಗೆ ಸಾಕ್ಷಿಯಾದ ಇರಾನ್ ಅಮೆರಿಕ ಯುದ್ಧ

ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷವು ಇದೀಗ ಅಪ್ಪಟ ವಿಧ್ವಂಸಕ ಸ್ವರೂಪ ಪಡೆದುಕೊಂಡಿದ್ದು, ಇಡೀ ಮಧ್ಯಪ್ರಾಚ್ಯವನ್ನು ಆತಂಕಕ್ಕೆ ದೂಡಿದೆ. ಉಭಯ ದೇಶಗಳ ನಡುವಿನ ಯುದ್ಧವು ತೀವ್ರಗೊಂಡಿದ್ದು, ಇರಾನ್‌ನ ಪ್ರಮುಖ ಮೂಲಸೌಕರ್ಯಗಳನ್ನೇ ಗುರಿಯಾಗಿಸಿಕೊಂಡು ಅಮೆರಿಕ...

ಹಾರ್ಮುಜ್‌ನಲ್ಲಿ ಟ್ರಂಪ್ ‘ದಾದಾಗಿರಿ’: ಅಮೆರಿಕದ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ಯನ್ನು ಇರಾನ್ ವಶಕ್ಕೆ ಪಡೆದರೆ ಹೇಗಿರುತ್ತದೆ?

ಅಮೆರಿಕದ ನ್ಯೂಯಾರ್ಕ್ ನಗರದಲ್ಲಿರುವ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಜಗತ್ತಿನ ಪ್ರಸಿದ್ಧ ಸ್ಮಾರಕ. ಅದು ಅಮೆರಿಕದ ಭೂಪ್ರದೇಶದಲ್ಲಿದೆ. ಅದರ ಆಡಳಿತ ಮತ್ತು ಭದ್ರತೆಯ ಹೊಣೆ ಅಮೆರಿಕದ್ದು. ಈಗ ಇರಾನ್ ತನ್ನ ಯುದ್ಧನೌಕೆಗಳನ್ನು ನ್ಯೂಯಾರ್ಕ್ ಕರಾವಳಿಗೆ...

ವಿಶ್ವದಲ್ಲಿಯೇ ಅತಿ ಹೆಚ್ಚು ಅಪಾರ್ಥಕ್ಕೆ ಒಳಗಾದ ದೇಶ ಇರಾನ್‌- ಪತ್ರಕರ್ತ ಸೌರಭ್‌ ಶುಕ್ಲಾ

"ಇರಾನ್‌ ಪ್ರಪಂಚದಲ್ಲಿಯೇ ಅತಿ ಹೆಚ್ಚು ಅಪಾರ್ಥಕ್ಕೆ ಒಳಗಾದ ದೇಶವಾಗಿದೆ. ಆದರೆ, ಜೀವಮಾನದಲ್ಲಿ ಒಮ್ಮೆಯಾದರೂ ಭೇಟಿ ನೀಡಬೇಕಾದ ದೇಶ ಇರಾನ್" ಎಂದು ' The Red Mike' ಸ್ವತಂತ್ರ ಮಾಧ್ಯಮ ಸಂಸ್ಥೆ ಸಂಸ್ಥಾಪಕ ಸೌರಭ್‌...

ಟ್ರಂಪ್ ಹತ್ಯೆಗೆ ಇರಾನ್ ಸಂಚು: ಅಮೆರಿಕದೊಂದಿಗೆ ಗುಪ್ತಚರ ಮಾಹಿತಿ ಹಂಚಿಕೊಂಡ ಇಸ್ರೇಲ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡಲು ಇರಾನ್ ಹೊಸದಾಗಿ ಭಾರಿ ಸಂಚು ರೂಪಿಸುತ್ತಿರುವ ಕುರಿತು ಇಸ್ರೇಲ್ ಅತ್ಯಂತ ಮಹತ್ವದ ಗುಪ್ತಚರ ಮಾಹಿತಿಯನ್ನು ಅಮೆರಿಕದೊಂದಿಗೆ ಹಂಚಿಕೊಂಡಿದೆ. ಈ ಆತಂಕಕಾರಿ ಮಾಹಿತಿಯನ್ನು...

ಕುವೈತ್, ಬಹ್ರೇನ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ

ಅಮೆರಿಕವು ವೈಮಾನಿಕ ದಾಳಿಗಳನ್ನು ನಡೆಸಿದ ಬೆನ್ನಲ್ಲೇ, ಅದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿರುವ ಇರಾನ್, ಕುವೈತ್ ಹಾಗೂ ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರಿ ದಾಳಿ ನಡೆಸಿದೆ. ಅಷ್ಟೇ ಅಲ್ಲದೆ, ಅಮೆರಿಕವು ತನ್ನ...

ಜನಪ್ರಿಯ

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...

ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) 36ನೇ ರಾಷ್ಟ್ರ ಸಮ್ಮೇಳನವು ತೆಲಂಗಾಣ...

ಬೀದರ್‌ | ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಉಚಿತ ಕಾರ್ಯಾಗಾರ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ನಗರದ ಜ್ಞಾನಸೂರ್ಯ ಸ್ಪರ್ಧಾ ಅಕಾಡೆಮಿಯು...

ಚಿಕ್ಕಮಗಳೂರು | ನ.16ರಂದು ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ

ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

Tag: Iran