ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಪ್ರಸ್ತಾಪಿತ ಆರಂಭಿಕ ವ್ಯಾಪಾರ ಒಪ್ಪಂದಕ್ಕೆ ಇರಾನ್ ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ಗೆ 84...
ಯುದ್ಧವನ್ನು ಕೊನೆಗೊಳಿಸುವ ಒಪ್ಪಂದಕ್ಕೆ ಇರಾನ್ ಭಾನುವಾರವೇ ಸಹಿ ಹಾಕಬಹುದು. ಒಪ್ಪಂದ ಜಾರಿಗೆ ಬಂದ ತಕ್ಷಣ ಹಾರ್ಮುಜ್ ಜಲಸಂಧಿಯು ಎಲ್ಲ ಹಡಗುಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ....
ಸಂಘರ್ಷ ನಡೆಯುತ್ತಿರುವ ಸಮಯದಲ್ಲೇ ಇರಾನ್ನ ನಾಶದ ಬಗ್ಗೆ ಟ್ರಂಪ್ ಮಾತನಾಡಿದ್ದಾರೆ. ಇರಾನಿನ ಯುದ್ಧೋತ್ತರ ಪುನರ್ನಿರ್ಮಾಣ ಮತ್ತು ತೈಲ ಸಂಪನ್ಮೂಲಗಳ ಕುರಿತು ಹೇಳಿಕೆಗಳನ್ನು ನೀಡಿದ್ದಾರೆ. "ಇರಾನ್ ಧ್ವಂಸಗೊಂಡರೆ, ಅದರ ಪುನರ್ನಿರ್ಮಾಣಕ್ಕೆ ಅಮೆರಿಕವೇ ಬರಬೇಕಾಗುತ್ತದೆ. ನಾವು...
ಮಾನವ ಇತಿಹಾಸದಲ್ಲಿ ಕೆಲವು ದಿನಗಳು ಇಡೀ ಜಗತ್ತನ್ನೇ ಏಕಕಾಲದಲ್ಲಿ ಭೀತಿಯ ನೆರಳಿನಲ್ಲಿ ನಿಲ್ಲಿಸಿಬಿಡುತ್ತವೆ. ಇಂತಹುದೇ ಒಂದು ಆತಂಕಕಾರಿ ವಿದ್ಯಮಾನಕ್ಕೆ ಇಂದು (ಜೂನ್ 8) ಭೂಮಂಡಲ ಸಾಕ್ಷಿಯಾಗಿದೆ. ಒಂದೆಡೆ, ಪ್ರಕೃತಿಯ ರೌದ್ರಾವತಾರಕ್ಕೆ ಫಿಲಿಪೈನ್ಸ್ ನಲುಗಿಹೋಗಿದೆ....
ಇರಾನ್ ಅಣ್ವಸ್ತ್ರಗಳನ್ನು ಅಭಿವೃದ್ಧಿ ಮಾಡಲು ನಾವು ಒಪ್ಪಿಕೊಂಡಿಲ್ಲ. ಇರಾನ್ಗೆ ಯಾವುದೇ ಪರಮಾಣ ಶಸ್ತ್ರಾಸ್ತ್ರವನ್ನು ಹೊಂದುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ. ಶಾಂತಿ ಒಪ್ಪಂದಕ್ಕೆ ಮತ್ತಷ್ಟು ಪ್ರಸ್ತಾಪಗಳನ್ನು ಇರಾನ್ಗೆ ಟ್ರಂಪ್ ಕಳಿಸಿದ್ದಾರೆ ಎಂದು...