ಚಿಕ್ಕಮಗಳೂರು | ಭೂಮಿ-ವಸತಿ ಇಲ್ಲದವರಿಗೆ ಸರ್ಕಾರ ನ್ಯಾಯ ದೊರಕಿಸಲು ಚಿಂತಿಸಲಿ: ಕೆ ಎಲ್ ಅಶೋಕ್

ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...

ಬೀದರ್ | ಬದುಕಿನುದಕ್ಕೂ ಬಸವ ತತ್ವ ಪಾಲಿಸಿದ ಪಟ್ಟದ್ದೇವರು; ಈಶ್ವರ ಖಂಡ್ರೆ ಅಭಿಮತ

ಬೀದರ್‌ ಜಿಲ್ಲೆಯ ಭಾಲ್ಕಿ ಗಡಿ ಭಾಗದಲ್ಲಿ 109 ವರ್ಷಗಳ ಕಾಲ ಗಂಧದಂತೆ ಬದುಕು ಸವೆಸಿದ ಡಾ. ಚನ್ನಬಸವ ಪಟ್ಟದ್ದೇವರು ಬಸವತತ್ವವನ್ನು ಕೇವಲ ಉಪದೇಶ ಮಾಡಲಿಲ್ಲ, ಬದಲಾಗಿ ನಿಜ ಜೀವನದಲ್ಲಿ ಆಚರಣೆಗೆ ತಂದು ನುಡಿದಂತೆ...

ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

12ನೆಯ ಶತನಮಾನದಲ್ಲಿ ಅಕ್ಕಮಹಾದೇವಿ ಅವರು ಸಮಸಮಾಜ ನಿರ್ಮಾಣ ಮತ್ತು ಮಹಿಳೆಯರ ಸ್ವತಂತ್ರಕ್ಕಾಗಿ ನಡೆಸಿದ ಸಂಘರ್ಷ, ತ್ಯಾಗಮಯ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: Ishwar Kandre