ಇಸ್ರೇಲ್-ಇರಾನ್ ಸಂಘರ್ಷ | ಭಾರತಕ್ಕೆ ಗಂಭೀರ ಸವಾಲುಗಳು, ಪರಿಣಾಮಗಳು

ಗಾಜಾದಲ್ಲಿ ಕದನವಿರಾಮಕ್ಕಾಗಿ ವಿಶ್ವಸಂಸ್ಥೆ ತೆಗೆದುಕೊಂಡ ನಿರ್ಣಯದಲ್ಲಿ ಭಾರತವು ತಟಸ್ಥವಾಗಿ ದೂರ ಉಳಿಯಿತು. BRICS, SCO, SAARCನ ಎಲ್ಲ ಇತರ ಸದಸ್ಯರು ಹಾಗೂ ಅಮೆರಿಕ ಹೊರತುಪಡಿಸಿ ಜಿ7ನ ಎಲ್ಲ ಸದಸ್ಯರು ಗಾಜಾ ಮೇಲಿನ ಇಸ್ರೇಲ್‌...

ಇಸ್ರೇಲ್-ಇರಾನ್ ಸಂಘರ್ಷ | ತನ್ನದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ ಇಸ್ರೇಲ್!

ಇರಾನ್ ಮೇಲೆ ದಾಳಿ ನಡೆಸಿ, ಯುದ್ಧದ ಪರಿಸ್ಥಿತಿ ನಿರ್ಮಾಣ ಮಾಡಿಕೊಂಡಿರುವ, ಇರಾನ್‌ನಿಂದ ಭಾರೀ ಪ್ರತಿದಾಳಿಗೆ ತುತ್ತಾಗಿದೆ ಇಸ್ರೇಲ್. ಇದೀಗ, ಇಸ್ರೇಲ್ ಸರ್ಕಾರವು ತಮ್ಮದೇ ದೇಶದ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದೆ. ನಾನಾ ರೀತಿಯ...

ಇಸ್ರೇಲ್-ಇರಾನ್ ಸಂಘರ್ಷ | ತನ್ನ ಪ್ರಜೆಗಳಿಗೆ ವಾಟ್ಸ್‌ಆ್ಯಪ್‌ ಡಿಲೀಟ್‌ ಮಾಡಲು ಕರೆ ಕೊಟ್ಟ ಇರಾನ್; ಕಾರಣವೇನು ಗೊತ್ತೇ?

ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಜನರು ನಗರವನ್ನು ತೊರೆಯುವಂತೆ ಹೇಳಿರುವ ಇಸ್ರೇಲ್ ಮತ್ತು ಅಮೆರಿಕ, ದಾಳಿಯ ಎಚ್ಚರಿಕೆ ನೀಡಿವೆ. ಈ ನಡುವೆ, ಇರಾನ್‌ ತನ್ನ ಪ್ರಜೆಗಳಿಗೆ ತಮ್ಮ ಮೊಬೈಲ್‌ಗಳಿಂದ...

ಮೋದಾನಿ ಫೈಲ್ಸ್‌ | ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಭಾರತದ ‘LIC’ ಹಣಕ್ಕೆ ಕುತ್ತು?

ಇಸ್ರೇಲ್-ಇರಾನ್ ನಡುವೆ ಸಂಘರ್ಷ ಉಲ್ಬಣಿಸಿದೆ. ಇಸ್ರೇಲ್‌ನ ಹೈಫಾ ಬಂದರನ್ನು ನಿರ್ವಹಿಸುತ್ತಿರುವ ಅದಾನಿ ಗ್ರೂಪ್‌ನ (ಅದಾನಿ ಪೋರ್ಟ್‌) ಷೇರುಗಳ ಮೌಲ್ಯವು 3.2%ರಷ್ಟು ಕುಸಿತ ಕಂಡಿದೆ. ಹೈಫಾ ನಿರ್ವಹಣೆಗಾಗಿ ಅದಾನಿ ಪೋರ್ಟ್‌ನಲ್ಲಿ ಹೂಡಿಕೆ ಮಾಡಿರುವ ಎಲ್‌ಐಸಿಯ...

ಜನಪ್ರಿಯ

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

Tag: Israel-Iran conflict

Download Eedina App Android / iOS

X