ಇಸ್ರೇಲ್ ಹಮಾಸ್ ಯುದ್ಧ| ರಫಾದಲ್ಲಿ ಇಸ್ರೇಲ್ ದಾಳಿಗೆ 35 ಮಂದಿ ಬಲಿ

ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ.ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...

ಅಮೆರಿಕ | ಪ್ಯಾಲೆಸ್ಟೀನ್ ಪರ ಪ್ರತಿಭಟನಾನಿರತರ ಮೇಲೆ ಪೊಲೀಸರಿಂದ ಕ್ರೂರ ವರ್ತನೆ

ಅಮೆರಿಕ ದ ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸ್ಥಳೀಯ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಮಹಿಳಾ ಪ್ರಾಧ್ಯಾಪಕರೊಬ್ಬರನ್ನು ಒಬ್ಬ ಪೊಲೀಸ್ ಕೆಳಕ್ಕೆ ಬೀಳಿಸಿದರೆ, ಮತ್ತಿಬ್ಬರು ಅಧಿಕಾರಿಗಳು ಅವರ ಕೈಯನ್ನು...

ಅಮೆರಿಕಾ| ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿ; ಭಾರತೀಯ ಮೂಲದ ವಿದ್ಯಾರ್ಥಿಗಳ ಬಂಧನ

ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ಯಾಲೇಸ್ತಿನ್ ಪರ ಮತ್ತು ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣ ಬಂಧನಕ್ಕೆ ಒಳಗಾಗಿದ್ದಾರೆ.ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ...

ಗಾಜಾದಲ್ಲಿ ಇಸ್ರೇಲ್ ಪಡೆಗಳ ದಾಳಿ: 9 ಮಕ್ಕಳು ಸೇರಿ 13 ಸಾವು

ದಕ್ಷಿಣ ಗಾಜಾ ಪಟ್ಟಣದ ರಾಫಾದಲ್ಲಿ ಕಳೆದ ರಾತ್ರಿ ಇಸ್ರೇಲ್‌ ಪಡೆಗಳು ದಾಳಿ ನಡೆಸಿದ ಪರಿಣಾಮ ಒಂಭತ್ತು ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕ ತನ್ನ ಮಿತ್ರ ರಾಷ್ಟ್ರ ಇಸ್ರೇಲ್‌ಗೆ...

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದ್ದು ಈ ಸಿಬ್ಬಂದಿಗಳನ್ನು ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ ನೀಡಿದೆ.ಹಾರ್ಮುಜ್ ಜಲಸಂಧಿ ಬಳಿ ಇರಾನ್...

ಜನಪ್ರಿಯ

ಬಿಜೆಪಿ ವಿರುದ್ಧ ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಗುಮ್ಮ ಬಿಟ್ಟಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ

2010, 2011, 2012ರಲ್ಲಿ ನಿಗಮಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ವಿರುದ್ಧ...

ಅಯೋಧ್ಯೆ ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ತಹತಹ; ಕೇಸರಿ ಪಕ್ಷದ ಬತ್ತಳಿಕೆಯಲ್ಲಿರುವ ಆ ಅಸ್ತ್ರ ಯಾವುದು?

ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ...

ಹರಿಯಾಣ | ಇಡಿ ದಾಳಿ; ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್...

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ...

Tag: Israel