ಗಾಝಾದಲ್ಲಿ ಇಸ್ರೇಲ್ ದಾಳಿಯಿಂದ ಯುದ್ಧದ ಕಾನೂನುಗಳು ಮತ್ತು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ದೈನಂದಿನ ಉಲ್ಲಂಘನೆಯಾಗುತ್ತಿರುವ ಬಗ್ಗೆ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯೋಗ ಆತಂಕ ವ್ಯಕ್ತಪಡಿಸಿದೆ.
ಇಸ್ರೇಲ್ – ಹಮಾಸ್ ಯುದ್ಧ ಆರಂಭಗೊಂಡು ಹತ್ತು...
ಗಾಜಾದಲ್ಲಿ ಇಸ್ರೇಲ್‌ನ ಧೋರಣೆ ಮತ್ತು ಕ್ರಮಗಳು 'ಆತ್ಮ ರಕ್ಷಣೆ'ಯ ವ್ಯಾಪ್ತಿ ಮೀರಿ ಹೋಗಿವೆ. ಇಸ್ರೇಲಿ ಸರ್ಕಾರವು 'ಗಾಜಾದ ಜನರನ್ನು ಸಾಮೂಹಿಕವಾಗಿ ಶಿಕ್ಷಿಸುತ್ತಿರುವುದನ್ನು ನಿಲ್ಲಿಸಬೇಕು' ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.
ಶನಿವಾರ...
ಐದನೇ ದಿನಕ್ಕೆ ಕಾಲಿಟ್ಟ ಇಸ್ರೇಲ್- ಹಮಸ್ ಹೋರಾಟಗಾರರ ಸಂಘರ್ಷದಲ್ಲಿ ಎರಡೂ ಕಡೆಯ ಸೇನೆಯಿಂದ ಅಂದಾಜು 3,600 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಗಾಜಾಪಟ್ಟಿಯ ಹಮಸ್ ಹೋರಾಟಗಾರರು ನಡೆಸುತ್ತಿರುವ ನಿರಂತರ ದಾಳಿಯಿಂದಾಗಿ ಇದುವರೆಗೆ ಇಸ್ರೇಲ್‌ನಲ್ಲಿ 1,200ಕ್ಕೂ...
ಇಸ್ರೇಲ್–ಪ್ಯಾಲೆಸ್ತೀನ್ ಹೋರಾಟದ ನಡುವೆ ಯುದ್ಧವಿರಾಮ ಘೋಷಿಸಿ ಮಾತುಕತೆಗಳ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವಂತೆ ಇಂದು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷವು ಕರೆ ನೀಡಿದೆ. ಅಲ್ಲದೆ ಇಸ್ರೇಲ್ ದಾಳಿಯನ್ನುಖಂಡಿಸಿ ಪ್ಯಾಲೆಸ್ತೀನ್...
ಹಮಾಸ್ ಸಂಘಟನೆಯಿಂದ ದಾಳಿಗೊಳಗಾಗಿರುವ ಇಸ್ರೇಲ್‌ನಲ್ಲಿ ಮೇಘಾಲಯದ ರಾಜ್ಯಸಭಾ ಸದಸ್ಯರಾದ ಡಾ. ವಾನ್‌ವೈರೋಯ್ ಖಾರ್ಲುಖಿ, ಅವರ ಪತ್ನಿ ಹಾಗೂ ಪುತ್ರಿ ಕೂಡ ಇದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇಘಾಲಯದ ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ)...