ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿರುವ ಜನರು ನಗರವನ್ನು ತೊರೆಯುವಂತೆ ಹೇಳಿರುವ ಇಸ್ರೇಲ್ ಮತ್ತು ಅಮೆರಿಕ, ದಾಳಿಯ ಎಚ್ಚರಿಕೆ ನೀಡಿವೆ. ಈ ನಡುವೆ, ಇರಾನ್ ತನ್ನ ಪ್ರಜೆಗಳಿಗೆ ತಮ್ಮ ಮೊಬೈಲ್‌ಗಳಿಂದ...
ಗಾಜಾದ ಮಾನವ ಹತ್ಯೆ ಖಂಡಿಸಿ ಪ್ಯಾಲೆಸ್ತೇನ್ ಗೆ ಬೆಂಬಲಿಸಿ ಎಡಪಕ್ಷಗಳಿಂದ ದಾವಣಗೆರೆಯಲ್ಲಿ ರಾಷ್ಟ್ರೀಯ ಸೌಹಾರ್ಧತಾ ದಿನ ಆಚರಿಸಲಾಯಿತು. ಈ ವೇಳೆ "ದೇಶ ದೇಶಗಳ ಮಧ್ಯೆ ನಡೆಯುವ ಯುದ್ಧಗಳ ಹಿಂದೆ ಲಾಭದ ಕುತಂತ್ರ ಅಡಗಿದೆ"...
ಕಳೆದ ವಾರ, ಜೂನ್ 13ರಂದು ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದೆ. 'ಆಪರೇಷನ್ ರೈಸಿಂಗ್ ಲಯನ್' ಹೆಸರಿನಲ್ಲಿ ಇಸ್ರೇಲ್ ನಡೆಸಿದ ದಾಳಿಯಿಂದ ಇರಾನ್‌ನಲ್ಲಿ...
ಇಸ್ರೇಲ್‌ನ ರಾಜಧಾನಿ ಜೆರುಸಲೇಂನ ಹೊರವಲಯದಲ್ಲಿ ಭೀಕರ ಕಾಡ್ಗಿಚ್ಚು ಅವರಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರ ‘ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಿದೆ. ಘಟನಾ ಸ್ಥಳದ ಬಳಿ ನೆಲೆಸಿದ್ದ ಸಾವಿರಾರು ಮಂದಿಯನ್ನು ಸ್ಥಳಾಂತರ...
ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆವರಣದಲ್ಲಿ ಬಿಜೆಪಿ ಬೆಂಬಲಿತ ಎಬಿವಿಪಿ ಸದಸ್ಯರು ಇಸ್ರೇಲ್ ಪರವಾಗಿ ಪ್ರತಿಭಟನೆ ನಡೆಸಿದ್ದಾರೆ. ಪ್ಯಾಲೆಸ್ತೀನ್ ಧ್ವಜ ಸುಟ್ಟು, ಇಸ್ತೇಲ್ ಪರವಾದ ಘೋಷಣೆಗಳನ್ನು ಕೂಗಿದ್ದಾರೆ. ಭಾರತದಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವ...