ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ನಡುವಿನ 39 ದಿನಗಳ ಯುದ್ಧಕ್ಕೆ ತಾತ್ಕಾಲಿಕ ತಡೆ ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ 2 ವಾರಗಳ ಕದನ ವಿರಾಮ ಒಪ್ಪಂದವಾಗಿದೆ. ಆದರೆ, ಈ ಕದನ ವಿರಾಮ ಮಾತುಕತೆಗಳಲ್ಲಿ...
ಕಳೆದ ನಲವತ್ತೇಳು ವರುಷಗಳಲ್ಲಿ ಇರಾನ್ ಇಂತಹ ಸವಾಲನ್ನು ಎದುರಿಸಿರಲಿಲ್ಲ. ಹೋರಾಟ ತೊರೆದು ಪಲಾಯನ ಮಾಡುವುದು ಇರಾನಿಗಳ ಇತಿಹಾಸದಲ್ಲೇ ಇಲ್ಲ. ಇಸ್ಲಾಮಿಕ್ ಕ್ರಾಂತಿಯ ಸಿದ್ಧಾಂತ, ನಂಬಿಕೆ, ಧರ್ಮವೆಲ್ಲವೂ ಅವರನ್ನು ಅಖಾಡಕ್ಕೆ ಸನ್ನದ್ಧವಾಗಿಸಿ ವೀರ ಮರಣವನ್ನು...
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರದ ವಿರುದ್ಧ ಇಸ್ರೇಲ್‌ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ...
ಇರಾನ್‌ನ ಅರಾಕ್‌ನಲ್ಲಿರುವ ಖಂದಾಬ್ ಭಾರಜಲ ರಿಯಾಕ್ಟರ್ ಮತ್ತು ಅರ್ದಕಾನ್‌ನಲ್ಲಿರುವ ಯುರೇನಿಯಂ ಪುಷ್ಟೀಕರಣ ಘಟಕದ ಮೇಲೆ ಶುಕ್ರವಾರ ಇಸ್ರೇಲ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಾವೇ ದಾಳಿ ನಡೆಸಿದ್ದಾಗಿ ಇಸ್ರೇಲ್ ರಕ್ಷಣಾ ಪಡೆ (IDF)...
ದಕ್ಷಿಣ ಲೆಬನಾನ್ಅನ್ನು ವಶಪಡಿಸಿಕೊಳ್ಳುವ ಇಸ್ರೇಲ್ ಹವಣಿಸುತ್ತಿದೆ. ಇಸ್ರೇಲಿ ಪಡೆಗಳು ಲೆಬನಾನ್ ಮೇಲೆ ಪ್ರಮುಖ ಭೂಸೇನಾ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿವೆ. ಇಸ್ರೇಲ್‌ನ ಈ ಆಕ್ರಮಣಕಾರಿ ಯೋಜನೆಗಳನ್ನು ಕೆನಡಾ ತೀವ್ರವಾಗಿ ಖಂಡಿಸಿದೆ. ಲೆಬನಾನ್‌ನ ಸಾರ್ವಭೌಮತ್ವ...