ಭಾರತದ ನೈಋತ್ಯ ಗುಜರಾತ್‌ನ ವೆರಾವಲ್ ಕರಾವಳಿಯಲ್ಲಿ ಇಸ್ರೇಲ್‌ಗೆ ಸಂಬಂಧಿಸಿದ ಹಡಗಿನ ಮೇಲೆ ಅಪರಿಚಿತ ಡ್ರೋಣ್ ದಾಳಿ ನಡೆಸಿದೆ ಎಂದು ನೌಕಾಪಡೆಯ ಎರಡು ಏಜನ್ಸಿಗಳು ತಿಳಿಸಿವೆ. ಆದರೆ ಘಟನೆಯಲ್ಲಿ ಯಾವುದೇ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ.
ಯುನೈಟೆಡ್...
ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್ – ಹಮಾಸ್ ಸಂಘರ್ಷದಲ್ಲಿ ಸುಮಾರು 20,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರನ್ನು ಕೊಲ್ಲಲಾಗಿದೆ ಎಂದು ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಅಧಿಕಾರಿಗಳು ಡಿಸೆಂಬರ್ 22 ರಂದು ತಿಳಿಸಿದ್ದಾರೆ.
ಮೃತರ ಸಂಖ್ಯೆಯು ಗಾಜಾ...
ಇಸ್ರೇಲ್ ಮತ್ತು ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಸಾವಿರಾರು ಅಮಾಯಕರು ಸಾವಿಗೀಡಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.
ವಾಯ್ಸ್ ಆಫ್ ದಿ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ...
ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.
ಆಕ್ರಮಿತ ಸಿರಿಯನ್ ಗೋಲನ್ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು....
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...