ಬೆಂಗಳೂರು | ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗಲು ನೋಟಿಸ್​!

ಸತತ 42 ಗಂಟೆಗಳ ಪರಿಶೀಲನೆಯ ನಂತರ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಪ್ರಮೋದ್​​ಗೆ ಐಟಿಯಿಂದ...

ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ

₹5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶ ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ₹15 ಕೋಟಿ ದಾಸ್ತಾನು ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 10ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ...

ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ ಅಂತ್ಯ; ದೂರು ದಾಖಲಿಸಿದ ಚುನಾವಣಾಧಿಕಾರಿಗಳು

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದ ಕೆಜಿಎಫ್‌ ಬಾಬು ಚುನಾವಣಾ ಅಧಿಕಾರಿಗಳಿಂದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ದಾಖಲು ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸಿದ್ದತೆ ನಡೆಸಿದ್ದ ಉದ್ಯಮಿ ಕೆಜಿಎಫ್‌...

ʼಪುಷ್ಪ-2ʼ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ʼಪುಷ್ಪ-2ʼ ಚಿತ್ರಕ್ಕೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ ʼಮೈತ್ರಿ ಮೂವೀ ಮೇಕರ್ಸ್‌ʼ ಕಚೇರಿ ಮೇಲೆ ಎರಡನೇ ಬಾರಿಗೆ ಐಟಿ ದಾಳಿ ತೆಲುಗಿನ ಸ್ಟಾರ್‌ ನಟ ಅಲ್ಲು ಅರ್ಜುನ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಪುಷ್ಪ-2ʼ ಚಿತ್ರದ ನಿರ್ದೇಶಕ...

ಜನಪ್ರಿಯ

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

Tag: IT Raid