ಶೆಟ್ಟರ್ - ಸವದಿ ಬಂಡವಾಳ ಬಯಲು ಮಾಡುವುದಾಗಿ ಬಿಎಸ್‌ವೈ ಹೇಳಿಕೆ
ಬಿಜೆಪಿಯ ಪಕ್ಷಾಂತರ ಬೆಳವಣಿಗೆಗೆ ಕಾರ್ಯಕರ್ತರು ವಿಚಲಿತರಾಗದಂತೆ ಕರೆ
ಜಗದೀಶ್ ಶೆಟ್ಟರ್ ಅವರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ? ಶೆಟ್ಟರ್ ಕಾಂಗ್ರೆಸ್ ಕಡೆ ಮುಖ ಮಾಡಿರುವುದು...
ಬೊಮ್ಮಾಯಿ ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ: ಸಿಎಂ
'ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು'
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿರುವುದು ನೋವು ಮತ್ತು ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ...
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ
ಶಾಸಕ ಸ್ಥಾನದಿಂದ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರಬಂದಿರುವ ಮಾಜಿ...
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಶಿರಸಿಯಲ್ಲಿ ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು...
ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆ
ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...