ನನ್ನನ್ನು ಹೊರಗಿನವನು ಎಂದು ಕರೆಯುವ ನೈತಿಕ ಹಕ್ಕು ಕಾಂಗ್ರೆಸ್ಸಿಗರಿಗಿಲ್ಲ. ರಾಹುಲ್ ಗಾಂಧಿ ಕೇರಳದ ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧಿಸಿದ್ದು, ಅವರು ಕ್ಷೇತ್ರದ ಹೊರಗಿನವರಲ್ಲವೇ? ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್...
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, "ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ...
ಒಂದು ವಸ್ತು ಕೊಳ್ಳಬೇಕಾದರೆ ಹತ್ತಾರು ಸಲ ಯೋಚಿಸಿ ತೆಗೆದುಕೊಳ್ಳುತ್ತೇವೆ. ಹಾಗೆ ಪಕ್ಷಕ್ಕೆ ಯಾರನ್ನಾದರೂ ತೆಗೆದುಕೊಳ್ಳಬೇಕಾದರೆ ಅವರ ಗುಣ, ಹಿನ್ನೆಲೆ, ಅವರ ತತ್ವ ಯಾವುದು ಎಂಬುದನ್ನು ಪರಿಶೀಲಿಸಿ. ಅರ್ಹರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಿ ಎಐಸಿಸಿ...
ನೀತಿ, ಸಿದ್ಧಾಂತದಡಿ ರಾಜಕೀಯ ಮಾಡುವವರು ನಾವು. ಅಲ್ಪಸಂಖ್ಯಾತ ಸಮುದಾಯ ಕೂಡ ಜಗದೀಶ್ ಶೆಟ್ಟರ್ ಅವರನ್ನು ಒಪ್ಪಿರಲಿಲ್ಲ. ಇದರಿಂದ ನಮ್ಮ ಪಕ್ಷ ಸಂಘಟನೆಗೂ ಕಷ್ಟ ಆಗುತ್ತಿತ್ತು. ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ...