ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ...
ಮೀಸಲಾತಿಯನ್ನು ಸಂವಿಧಾನ ವಿರೋಧಿ ಎಂದು ಹೇಳುವ ಮೂಲಕ, ಸಂವಿಧಾನದ ಬಗ್ಗೆ ತಮಗಿರುವ ಅಜ್ಞಾನವನ್ನು ಸಾರ್ವಜನಿಕವಾಗಿ ಪ್ರದರ್ಶಿಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗಡೆ ಅವರ ನೇಮಕಾತಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು, ಅವರು...
ಎಸ್ಐಆರ್ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ ಕರ್ನಾಟಕ’ ಸಂಘಟನೆಯು...
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸಾಹಿತಿ ದೇವನೂರ ಮಹಾದೇವ ಅವರು ‘ಮುಷ್ಟಿಯೊಳಗಿರುವ ಗುಬ್ಬಚ್ಚಿ’ಗೆ ಹೋಲಿಸಿದ್ದಾರೆ. ಜನರು ಆ ಗುಬ್ಬಚ್ಚಿ ಸತ್ತಿದೆ ಎಂದರೆ, ತಮ್ಮ ಮುಷ್ಟಿಯಲ್ಲಿ ಹಿಡಿದಿರುವವರು ಬದುಕಿರುವುದನ್ನು ತೋರುತ್ತಾರೆ....
ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್ಐಆರ್) ದೇಶದ ಬಡವರು, ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮತದಾನದ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂಬ ಗಂಭೀರ ಆರೋಪಗಳಿವೆ. ಅದಕ್ಕೆ ಪೂರಕವಾಗಿ, ಈವರೆಗೆ ಎಸ್ಐಆರ್ ನಡೆದಿರುವ ರಾಜ್ಯಗಳಲ್ಲಿ...