ಕರ್ನಾಟಕ ಹೈಕೋರ್ಟ್ ನೀಡಿದ ಈ ತೀರ್ಪು ನಕಾರಾತ್ಮಕವಾದ ಬಹಳಷ್ಟು ದೂರಗಾಮಿ ಪರಿಣಾಮಗಳಿಗೆ ಸಾಕ್ಷಿಯಾಗಲಿರುವುದು ನಿಶ್ಚಿತ. ಆದರೆ ಇಂತಹ ವಿಲಕ್ಷಣ ತೀರ್ಪುಗಳು ಇಂತಹ ತಿಳಿಗೇಡಿ ಮತ್ತು ಕಿಡಿಗೇಡಿಗಳಿಗೆ ದುಷ್ಕೃತ್ಯ ಮುಂದುವರಿಸಲು ಲೈಸನ್ಸ್ ನೀಡಿದಂತಾಗಿದೆ.
ಕರ್ನಾಟಕದ ಹೈಕೋರ್ಟ್...
ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿರುವ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರವು ಮೇಲ್ಮನವಿ ಸಲ್ಲಿಸಬೇಕಿದೆ....
ಜೈ ಶ್ರೀರಾಮ್ ಎಂದು ದೇವಸ್ಥಾನದಲ್ಲಿ ಘೋಷಣೆ ಹಾಕಬೇಕೇ ಹೊರತು ಮಸೀದಿಯಲ್ಲಿ ಅಲ್ಲ. ಹಾಗಾಗಿ ಈ ಘೋಷಣೆಯ ಹಿಂದೆ ಧಾರ್ಮಿಕ ಭಾವನೆ, ನಂಬಿಕೆಯನ್ನು ಅವಮಾನವಿಸುವ ಉದ್ದೇಶ ಅಲ್ಲದೇ ಇನ್ನೇನೂ ಇಲ್ಲ ಎಂಬುದನ್ನು ಮೇಲ್ಮನವಿ ಮೂಲಕ...
ದಕ್ಷಿಣ ಕನ್ನಡ ಜಿಲ್ಲೆಯ ಮಸೀದಿ ಆವರಣದಲ್ಲಿ 'ಜೈಶ್ರೀರಾಮ್' ಎಂದು ಘೋಷಣೆ ಕೂಗಿದ್ದ ಇಬ್ಬರು ಕೋಮುವಾದಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದೆ. ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ...