ಕಲಬುರಗಿ | ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ; ₹50 ಸಾವಿರ ದಂಡ

ಕುಡಿಯಲು ಹಣ ಕೊಡದ ಪತ್ನಿಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದ ಆರೋಪ ಸಾಬೀತಾಗಿದ್ದರಿಂದ ಅಪರಾಧಿಗೆ ಕಲಬುರಗಿ ನಗರದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹50...

‘ಆಪರೇಷನ್ ಸಿಂಧೂರ’ ಪೋಸ್ಟ್‌: ಜೈಲಿನಲ್ಲಿದ್ದ ವಿದ್ಯಾರ್ಥಿನಿ ಬಿಡುಗಡೆ ಮಾಡಿದ ಹೈಕೋರ್ಟ್‌; ಕಾಲೇಜು-ಪೊಲೀಸರ ವಿರುದ್ಧ ಕಿಡಿ!

ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಟೀಕಿಸಿ, ತರ್ಕವುಳ್ಳ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬರನ್ನು ಬಂಧಿಸಿ, ಜೈಲಿನಲ್ಲಿಡಲಾಗಿತ್ತು. ಇದೀಗ, ಆಕೆಯನ್ನು ಬಾಂಬೆ ಹೈಕೋರ್ಟ್‌ ಬಿಡುಗಡೆ ಮಾಡಿದೆ. ಪೊಲೀಸರು...

ಸಿದ್ಧಾಂತಕ್ಕಾಗಿ ಜೈಲಿಗೆ ಹಾಕಲು ಸಾಧ್ಯವಿಲ್ಲ: ನಿಷೇಧಿತ ‘ಪಿಎಫ್ಐ’ನ ನಾಯಕನಿಗೆ ಸುಪ್ರೀಂನಲ್ಲಿ ಜಾಮೀನು

ಸಿದ್ಧಾಂತದ ಕಾರಣಕ್ಕಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್‌, ನಿಷೇಧಿತ ಪಿಎಫ್‌ಐ ಸಂಘಟನೆಯ ನಾಯಕ ಅಬ್ದುಲ್‌ ಸತ್ತಾರ್‌ ಅವರಿಗೆ ಜಾಮೀನು ನೀಡಿದೆ. 2022ರ ಏಪ್ರಿಲ್ 16ರಂದು ಕೇರಳದ ಪಾಲಕ್ಕಾಡ್‌ನಲ್ಲಿ...

ಕಲಬುರಗಿ | ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು : ಆರೋಪಿಗೆ 1 ತಿಂಗಳು ಜೈಲು, ₹500 ದಂಡ

ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪಿಗೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೆಎಂಎಫ್‍ಸಿ ನ್ಯಾಯಾಲಯ 1 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹500 ದಂಡ ವಿಧಿಸಿದೆ. 2020ರಲ್ಲಿ ಬಂದಗಿಸಾಬ್ ತಂದೆ ಮತಾಬ್‌ಸಾಬ್...

ಕಲಬುರಗಿ | ಸಾಲದ ಹಣ ತಡವಾಗಿ ನೀಡಿದಕ್ಕೆ ಹಲ್ಲೆ‌ : ಆರು ಜನರಿಗೆ 2 ವರ್ಷ ಜೈಲು ಶಿಕ್ಷೆ

ಸಾಲವನ್ನು ತಡವಾಗಿ ವಾಪಸ್ ಕೊಟ್ಟಿದ್ದನ್ನು ಆಕ್ಷೇಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ತಾಲ್ಲೂಕಿನ ಸಾವಳಗಿ (ಕೆ) ಗ್ರಾಮದ ಆರು ಜನರಿಗೆ ಮೂರನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯವು 2...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: jail