ಕಲಬುರಗಿ | ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿಗೆ 17 ತಿಂಗಳು ಜೈಲು, 500 ದಂಡ

ಕಲಬುರಗಿಯ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿಗೆ ಇಲ್ಲಿನ 2ನೇ ಕೆಎಂಎಫ್‌ಸಿ ನ್ಯಾಯಾಲಯ 1 ವರ್ಷ 5 ತಿಂಗಳು ಕಾರಾಗೃಹ ಶಿಕ್ಷೆ ಮತ್ತು 500 ರೂಪಾಯಿ ದಂಡ ವಿಧಿಸಿದೆ. ರಮೇಶ ಶಿಕ್ಷೆಗೆ ಒಳಗಾದ ವ್ಯಕ್ತಿ....

ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ

ದೇಶದಲ್ಲಿರುವ ಕಾನೂನು, ನ್ಯಾಯ ವ್ಯವಸ್ಥೆಯನ್ನು ನಂಬಿಯೇ ಬದಲಾವಣೆಯನ್ನು ತರಬಹುದು; ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಾಮಾನ್ಯ ವ್ಯಕ್ತಿ ಕೂಡ ಮುಖ್ಯಮಂತ್ರಿಯಂತಹ ಬಲಾಢ್ಯನನ್ನೂ ಕುರ್ಚಿಯಿಂದ ಕೆಳಗಿಳಿಸಬಹುದು ಎಂಬುದನ್ನು ಹಿರೇಮಠರು ಸಾಬೀತು ಮಾಡಿದ್ದಾರೆ. 58 ವರ್ಷಗಳ ಜನಾರ್ದನ ರೆಡ್ಡಿ, ಬಳ್ಳಾರಿಯ ಸಾಮಾನ್ಯ ಪೊಲೀಸ್...

ಕಲಬುರಗಿ | ಪತ್ನಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಶೀಲ ಶಂಕಿಸಿ ಪತ್ನಿ ಕೊಂದ ಪತಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಿ 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಚಿಂಚೋಳಿ ತಾಲ್ಲೂಕಿನ ಇರಕಪಳ್ಳಿಯ ರವಿಶಂಕರ ಶಿಕ್ಷೆಗೆ ಒಳಗಾದ ಅಪರಾಧಿ. ಪತ್ನಿ ನವೀತಾ...

ಕಲಬುರಗಿ | ವರದಕ್ಷಿಣೆ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಪ್ರಕರಣ : ಗಂಡ, ಅತ್ತೆಗೆ 7 ವರ್ಷ ಜೈಲು ಶಿಕ್ಷೆ

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಆಕೆಯ ಆತ್ಮಹತ್ಯೆಗೆ ಕಾರಣರಾದ ಗಂಡ ಮತ್ತುಆತನ ತಾಯಿಗೆ ಕಲಬುರಗಿಯ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಮತ್ತು 50...

ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಕಲಬುರಗಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯ ಅಪರಾಧಿಗೆ 35 ವರ್ಷ ಜೈಲು ಶಿಕ್ಷೆಯನ್ನು ಬುಧವಾರ ವಿಧಿಸಿದೆ. ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: jail