ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು ಕೈದಿಗಳು ಸಾವನ್ನಪ್ಪಿದ್ದಾರೆ ಮತ್ತು ಇನ್ನೋರ್ವ ಖೈದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಿಯಾಲ ರೇಂಜ್‌ನ ಪೊಲೀಸ್ ಉಪ ಮಹಾನಿರೀಕ್ಷಕ (ಡಿಐಜಿ) ಸುರೀಂದರ್...
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್...
ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಮಾಡಿದ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳಿಗೆ ಭಾನುವಾರ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸುಮಾರು 300...
ಕನಿಷ್ಠ ಪಕ್ಷ ನಮ್ಮ ಜೈಲುಗಳಾದರೂ ಜಾತಿಮುಕ್ತವಾಗಲಿ. ಈ ಸಂಗತಿಯನ್ನು ಸುಪ್ರೀಂ ಕೋರ್ಟು ತಾರ್ಕಿಕ ಅಂತ್ಯಕ್ಕೆ ಒಯ್ದು ಮುಟ್ಟಿಸಲಿ
ಜಾತಿ ವ್ಯವಸ್ಥೆಯ ತಾರತಮ್ಯ ಜೈಲುಗಳಲ್ಲೂ ಜಾರಿಯಲ್ಲಿರುವ ಕುರಿತು ಸುಪ್ರೀಂಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ. ಜೈಲುಗಳಲ್ಲಿ ದೈಹಿಕ...
ದೇಶದ ಶೇ.40ಕ್ಕಿಂತ ಕಡಿಮೆ ಜೈಲುಗಳಲ್ಲಿ ಮಾತ್ರವೇ ಮಹಿಳೆಯರಿಗೆ ಮಾಸಿಕ ಋತುಚಕ್ರಕ್ಕೆ ಸಂಬಂಧಿಸಿದ ಸ್ಯಾನಿಟರಿ ನ್ಯಾಪ್ಕಿನ್ಸ್ ಒದಗಿಸಲಾಗುತ್ತಿದೆ. ದೇಶದ ಜೈಲುಗಳ ಶೇ.75ರಷ್ಟು ಮಹಿಳಾ ವಾರ್ಡ್‌ಗಳು ಅಡುಗೆಮನೆ ಮತ್ತು ಇತರೆ ಸಾಮಾನ್ಯ ಸೌಲಭ್ಯಗಳನ್ನು ಪುರುಷ ವಾರ್ಡ್...