ಕೇಂದ್ರ ಬಜೆಟ್ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶಾದಾದ್ಯಂತ 'ಚಾರ್ ಸೋ ಪಾರ್' (400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆಲುವು) ಮಾಡಲು ಉತ್ತಮ ಅವಕಾಶ ಸಿಕ್ಕಿದೆ. ರಾಷ್ಟ್ರವ್ಯಾಪಿ ಕನಿಷ್ಠ ವೇತನ 400 ರೂಪಾಯಿಗೂ...
ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭ್ಯರ್ಥಿಯಾಗಬಹುದು ಎಂಬ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಹೇಳಿಕೆಯನ್ನು ಉಲ್ಲೇಖಿಸಿ ಮೋದಿ ಅವರನ್ನು ಕಾಂಗ್ರೆಸ್...
ಪಠ್ಯಪುಸ್ತಕಗಳ ವಿವಾದದ ಹಿನ್ನೆಲೆಯಲ್ಲಿ ಎನ್‌ಸಿಇಆರ್‌ಟಿ ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2024ರ ನೀಟ್‌ನಲ್ಲಿ ಕೃಪಾಂಕ...
ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನದಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಹಾಗೆಯೇ ಮತ್ತೆ ಜನಗಣತಿಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಪ್ರಧಾನಿಯನ್ನು ಪ್ರಶ್ನಿಸಿದೆ.
ನರೇಂದ್ರ ಮೋದಿ ಮೂರನೇ ಬಾರಿಗೆ...
ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು,...