ಜಮ್ಮುವಿನ ಸಾಂಬಾ ವಲಯದ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಏಳು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಪಾಕಿಸ್ತಾನ್ ರೇಂಜರ್ಸ್ ಪೋಸ್ಟ್‌ಅನ್ನು ನಾಶಪಡಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಘೋಷಿಸಿದೆ.
ಬಿಎಸ್‌ಎಫ್ ವಕ್ತಾರರ...
ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಜಮ್ಮು ಮತ್ತು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯು ರಾಮ್‌ಬನ್ ಪ್ರದೇಶದಲ್ಲಿ ಸಂಭವಿಸಿದೆ.
ಸುದ್ದಿಸಂಸ್ಥೆಗಳ ವರದಿ ಪ್ರಕಾರ ಸ್ಥಳೀಯ ಪೊಲೀಸರು,...
ಶಿವಸೇನೆ (ಯುಬಿಟಿ) ಜಮ್ಮು ಮತ್ತು ಕಾಶ್ಮೀರ ಘಟಕವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉಧಮ್‌ಪುರ ಮತ್ತು ಜಮ್ಮು ಕ್ಷೇತ್ರದಿಂದ ಕಣಕ್ಕಿಳಿದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬೆಲ ವ್ಯಕ್ತಪಡಿಸಿದೆ. ಉಧಮ್‌ಪುರದಲ್ಲಿ ಏಪ್ರಿಲ್ 19ರಂದು, ಜಮ್ಮುವಿನಲ್ಲಿ ಏಪ್ರಿಲ್ 26ರಂದು...
ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ.
ಬುಧವಾರ ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 55 ಮಂದಿ ಪ್ರಯಾಣಿಸುತ್ತಿದ್ದ...