ಜಮ್ಮು ಕಾಶ್ಮೀರದಲ್ಲಿ ಭೀಕರ ಪ್ರವಾಹ; 11 ಸಾವು, ಹಲವರು ನಾಪತ್ತೆ

ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಗಳಾದ ಪೂಂಚ್ ಮತ್ತು ರಜೌರಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹ ಮತ್ತು ಭೂಕುಸಿತಕ್ಕೆ ಸಿಲುಕಿ ಕನಿಷ್ಠ 11 ಮಂದಿ ಮೃತಪಟ್ಟಿದ್ದು, ಹಲವು...

ಆಪರೇಷನ್ ಸಿಂಧೂರ | ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದ ಯೋಧರ ಹೆಸರುಗಳು ಕಡೆಗೂ ಬಹಿರಂಗ

ಕಳೆದ ವರ್ಷ ನಡೆದಿದ್ದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಸಮಯದಲ್ಲಿ ವೀರಮರಣ ಹೊಂದಿದ ಭಾರತೀಯ ಭೂಸೇನೆಯ ಐದು ಸಿಬ್ಬಂದಿ ಮತ್ತು ವಾಯುಸೇನೆಯ ಒಬ್ಬ ಸಿಬ್ಬಂದಿಯ ಹೆಸರುಗಳು ಕಡೆಗೂ ಬಹಿರಂಗಗೊಂಡಿವೆ. ಮೃತ ಯೋಧರ ಹೆಸರುಗಳನ್ನು ‘ನ್ಯಾಷನಲ್...

ಕಾಶ್ಮೀರ ವಿಚಾರ: ಕಾಂಗ್ರೆಸ್‌ನಲ್ಲಿ ತೀವ್ರ ಆಕ್ರೋಶ ಸೃಷ್ಟಿಸಿದ ಶಶಿ ತರೂರ್ ಹೇಳಿಕೆ

ಕಾಂಗ್ರೆಸ್‌ನ ಹಿರಿಯ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಕಾಶ್ಮೀರಕ್ಕೆ ಭೇಟಿ ನೀಡಿದ್ದರು, ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ, ಅವರು ಜಮ್ಮು ಮತ್ತು ಕಾಶ್ಮೀರದ...

’20 ವರ್ಷಗಳಿಂದ ಕೊಲ್ಲಲು ಕಾಯುತ್ತಿದ್ದೆ’; ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನಿಸಿದ ಆರೋಪಿ ಹೇಳಿಕೆ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಪಾಯಿಂಟ್-ಬ್ಲಾಂಕ್ ರೇಂಜ್‌ನಲ್ಲಿ ಹತ್ಯೆಗೈಯಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ಬದಲಾಗಿ, 'ಫಾರೂಕ್...

ಜಮ್ಮು ಮತ್ತು ಕಾಶ್ಮೀರ | ಕಮರಿಗೆ ಉರುಳಿದ ಸೇನಾ ವಾಹನ; 10 ಸೈನಿಕರು ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಸೇನಾ ವಾಹನವು ರಸ್ತೆಯಿಂದ ಜಾರಿ 200 ಅಡಿ ಆಳದ ಕಮರಿಗೆ ಬಿದ್ದಿದೆ. ಪರಿಣಾಮ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಒಟ್ಟು 17...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Jammu and Kashmir