ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...
ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್‍ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ...
ಮಂಗಳವಾರ, ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಆರೋಗ್ಯ ರೆಸಾರ್ಟ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ಅತ್ಯಂತ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ಕನಿಷ್ಠ 24 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿ...
ಇತ್ತೀಚೆಗೆ, ಮಾಂಸಾಹಾರ ನಿಷೇಧಿಸುವ, ನಿರ್ಬಂಧಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆಡಳಿತಗಳ ಇಂತಹ ಧೋರಣೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಮಾಂಸಾಹಾರ ನಿಷೇಧದ ಹೇರಿಕೆಯ ಕ್ರಮಗಳು ಮುಂದುವರೆದಿವೆ. ಇದೀಗ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ...
ಕಾಶ್ಮೀರದ ಪಿರ್ ಪಂಜಾಲ್ ಕಣಿವೆಯ ಪೂಂಚ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಯೋಜಿಸಿದ್ದ ತಿರಂಗಾ ರ‍್ಯಾಲಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ...