ಭಯೋತ್ಪಾದನಾ ಸಂಪರ್ಕ ಆರೋಪ; ‘ಜೆ-ಕೆ’ಯ 5 ಸರ್ಕಾರಿ ನೌಕರರ ವಜಾ

ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಐವರು ಸರ್ಕಾರಿ ನೌಕರರನ್ನು ವಜಾಗೊಳಿಸಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದೇಶಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು...

25 ಪುಸ್ತಕಗಳ ನಿಷೇಧ: ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿ’

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರದ ವಿರುದ್ಧ ದ್ವೇಷ ಅಥವಾ ತಿರಸ್ಕಾರ ಭಾವವನ್ನು ಪ್ರಚೋದಿಸುವ ಅಂಶಗಳನ್ನು ಹೊಂದಿವೆ ಎಂಬ ಆರೋಪದ ಮೇಲೆ 25 ಪುಸ್ತಕಗಳನ್ನು ಅಲ್ಲಿನ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ನಿಷೇಧಿಸಿದ್ದಾರೆ. ಮನೋಜ್...

ಸತ್ಯ ಹೇಳಿದ್ದಕ್ಕೆ ಸಂಕಷ್ಟ: ಭ್ರಷ್ಟಾಚಾರ ಬಯಲು ಮಾಡಿದ ‘ಮಲಿಕ್’ ವಿರುದ್ಧವೇ ಮೋದಿ ಸರ್ಕಾರ ದಾಳಿ?

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಿಬಿಐ ದಾಳಿ ಮೂಲಕ ನನ್ನನ್ನು ಬೆದರಿಸಲು ಯತ್ನಿಸುತ್ತಿದೆ. ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಚಾರ್ಜ್‌ಶೀಟ್‌ ಹಾಕಲು ಯತ್ನಿಸುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ...

ಕಾಶ್ಮೀರ | ವಿಶ್ವದ ಅತೀ ಎತ್ತರದ ‘ಚಿನಾಬ್ ಸೇತುವೆ’ ಕಟ್ಟಲು 17 ವರ್ಷ ದುಡಿದ ಪ್ರೊ. ಮಾಧವಿ ಲತಾ ಯಾರು ಗೊತ್ತೇ?

ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಎಂದೇ ಖ್ಯಾತಿ ಪಡೆದಿರುವುದು ಜಮ್ಮು ಮತ್ತು ಕಾಶ್ಮೀರದ ಚೆನಾಬ್ ಸೇತುವೆ. ಈ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಉತ್ತಮ ಫೋಟೋಶೂಟ್‌ ಕೂಡ...

ರಾಹುಲ್ ಗಾಂಧಿ ಪ್ರಧಾನಿಯಾದ ದಿನವೇ ‘ಪಿಒಕೆ’ ಭಾರತದ ಭಾಗವಾಗುತ್ತದೆ: ಕಾಂಗ್ರೆಸ್ ನಾಯಕ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನ ಮಂತ್ರಿಯಾದ ದಿನವೇ 'ಪಾಕ್ ಆಕ್ರಮಿತ ಕಾಶ್ಮೀರ' (ಪಿಒಕೆ) ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್‌ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, "ರಾಹುಲ್...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Jammu and Kashmir