ಜಮ್ಮು-ಕಾಶ್ಮೀರ | ಕಂದಕಕ್ಕೆ ಉರುಳಿದ ಸೇನಾ ವಾಹನ; ಮೂವರು ಸೈನಿಕರು ಸಾವು

ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಲ್ಲಿ ನಡೆದಿದೆ. ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಸೇನಾ ಬೆಂಗಾವಲು ವಾಹನವು ರಾಂಬನ್‌ನಲ್ಲಿನ ರಾಷ್ಟ್ರೀಯ ಹೆದ್ದಾರಿ 44ರಲ್ಲಿ...

ಜಮ್ಮು ಮತ್ತು ಕಾಶ್ಮೀರ | ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ. ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...

ಪಹಲ್ಗಾಮ್ ದಾಳಿ | ಭಾರತ ದುಃಖದಲ್ಲಿದ್ದರೂ ಚುನಾವಣಾ ರಾಜ್ಯ ಬಿಹಾರಕ್ಕೆ ಹಾರಿದ ಪ್ರಧಾನಿ ಮೋದಿ

ಇಡೀ ದೇಶವೇ ಪಹಲ್ಗಾಮ್ ದಾಳಿಯನ್ನು ಖಂಡಿಸುತ್ತಿದೆ. ಕಂಬನಿ ಮಿಡಿಯುತ್ತಿದೆ. ಆಕ್ರೋಶ ವ್ಯಕ್ತಪಡಿಸುತ್ತಿದೆ. ಭಯೋತ್ಪಾದಕರ ವಿರುದ್ಧದ ಕ್ರಮಕ್ಕಾಗಿ ಆಗ್ರಹಿಸುತ್ತಿದೆ. ಇಂತಹ ಸಮಯದಲ್ಲಿಯೂ ಚುನಾವಣಾ ರ್‍ಯಾಲಿಗಳನ್ನು ಕೈಬಿಡದ ಪ್ರಧಾನಿ ಮೋದಿ ಅವರು ಚುನಾವಣಾ ಹೊಸ್ತಿಲಿನಲ್ಲಿರುವ ಬಿಹಾರಕ್ಕೆ...

ಪಹಲ್ಗಾಮ್ ದಾಳಿ | ಕಾಶ್ಮೀರದ ಪಕ್ಷಗಳು, ಸಂಘಟನೆಗಳಿಂದ ಖಂಡನೆ; ಸಂವೇದನೆ ಮರೆತ ಮಾಧ್ಯಮಗಳು

ಮಂಗಳವಾರ, ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಆರೋಗ್ಯ ರೆಸಾರ್ಟ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ಅತ್ಯಂತ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ಕನಿಷ್ಠ 24 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿ...

ಜಮ್ಮು-ಕಾಶ್ಮೀರ | ಕತ್ರಾದಲ್ಲಿ ಮದ್ಯ, ಮಾಂಸಾಹಾರ ನಿಷೇಧ

ಇತ್ತೀಚೆಗೆ, ಮಾಂಸಾಹಾರ ನಿಷೇಧಿಸುವ, ನಿರ್ಬಂಧಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆಡಳಿತಗಳ ಇಂತಹ ಧೋರಣೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಮಾಂಸಾಹಾರ ನಿಷೇಧದ ಹೇರಿಕೆಯ ಕ್ರಮಗಳು ಮುಂದುವರೆದಿವೆ. ಇದೀಗ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: Jammu and Kashmir