ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾ ಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು...

ಕರ್ನಲ್‌ ಶ್ರೇಣಿ | ಭಾರತೀಯ ಸೇನೆಯಲ್ಲಿ 108 ಮಹಿಳೆಯರಿಗೆ ಉನ್ನತ ಸ್ಥಾನ

ಕರ್ನಲ್‌ ಶ್ರೇಣಿ ಸ್ಥಾನಕ್ಕೆ 1992ರಿಂದ 2006 ಬ್ಯಾಚ್‌ ಮಹಿಳೆಯರು ಆಯ್ಕೆ ಮಹಿಳಾ ಅಧಿಕಾರಿಗಳಿಗೆ ವಿಶೇಷ ಹಿರಿಯ ಕಮಾಂಡ್ ಕೋರ್ಸ್ ಪರಿಚಯ ಕರ್ನಲ್ ಶ್ರೇಣಿ ಸ್ಥಾನವನ್ನು ಈ ಬಾರಿ ಭಾರತೀಯ ಸೇನೆಯಲ್ಲಿ ಅರ್ಧದಷ್ಟು ಮಹಿಳೆಯರಿಗೆ ನೀಡಲಾಗಿದೆ. ಭಾರತೀಯ...

ಜಮ್ಮು ಕಾಶ್ಮೀರ | ಉಗ್ರರ ದಾಳಿಗೆ ಐವರು ಸೈನಿಕರ ಸಾವು

ಜಮ್ಮು ಕಾಶ್ಮೀರದ ಪೂಂಚ್‌ ವಲಯದಲ್ಲಿ ಭಾರತೀಯ ಸೇನೆಯ ವಾಹನವೊಂದಕ್ಕೆ ಉಗ್ರರು ದಾಳಿ ನಡೆಸಿದ ಪರಿಣಾಮ ಐವರು ಸೈನಿಕರು ಮೃತಪಟ್ಟಿದ್ದಾರೆ. ಪೂಂಚ್‌ ಪಟ್ಟಣದ ಬಿಜಿ ಸೆಕ್ಟರ್‌ನಲ್ಲಿರುವ ಭಟ್ಟಾ ಡುರಿಯಾನ್‌ ಅರಣ್ಯದ ಬಳಿ ಸೇನಾ ವಾಹನ ತೆರಳುತ್ತಿದ್ದಾಗ...

ಜಮ್ಮು ಮತ್ತು ಕಾಶ್ಮೀರ | ಪಾಕಿಸ್ತಾನ ಗಡಿಯಲ್ಲಿ ಒಳ ನುಸುಳುಕೋರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪಾಕಿಸ್ತಾನದ ಗಡಿ ಪೂಂಛ್ ಬಳಿ ಸೇನಾ ಕಾರ್ಯಾಚರಣೆ ಸೇನಾ ಗುಂಡಿನ ದಾಳಿಯಲ್ಲಿ ಒಬ್ಬ ಶಂಕಿತ ಉಗ್ರ ಮೃತ, ಉಳಿದವರು ಪರಾರಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ...

ಜಮ್ಮು ಮತ್ತು ಕಾಶ್ಮೀರ | ಸಚಿವ ಕಿರಣ್ ರಿಜುಜು ಕಾರು ಅಪಘಾತ; ಯಾವುದೇ ಅಪಾಯವಿಲ್ಲ

ಜಮ್ಮು-ಕಾಶ್ಮೀರ ಮೂಲಕ ಉಧಮ್‌ಪುರಕ್ಕೆ ತೆರಳುತ್ತಿದ್ದ ಕಿರಣ್ ರಿಜಿಜು ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಜಮ್ಮು-ಕಾಶ್ಮೀರ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ...

ಜನಪ್ರಿಯ

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

Tag: Jammu and Kashmir

Download Eedina App Android / iOS

X