ಈ ದಿನ ಸಂಪಾದಕೀಯ | ಮೋದಿಯವರನ್ನು ಮಾತಿನಿಂದಲೇ ತಿವಿದ ರಾಹುಲ್‌; ಕಾಶ್ಮೀರದಲ್ಲಿ ಪ್ರೀತಿಯ ಅಂಗಡಿ ತೆರೆಯುವರೇ?

ಕಳೆದ ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಮೋದಿಯವರ ಅಹಂಕಾರವನ್ನು ಛಿದ್ರ ಮಾಡಿದೆ. ಹಿಗ್ಗಿದ್ದ ಅವರ ಎದೆ ಈಗ ಕುಗ್ಗಿದೆ ಎಂದು ಮಾತಿನಲ್ಲೇ ಮೋದಿಯವರನ್ನು ತಿವಿದಿದ್ದಾರೆ ರಾಹುಲ್‌ ಗಾಂಧಿ. ಒಂದೆಡೆ ಪ್ರಧಾನಿ ಮೋದಿ ಅವರ...

ಜಮ್ಮು ಕಾಶ್ಮೀರ | ಸೇನಾ ವಾಹನದ ಮೇಲೆ ಉಗ್ರರ ದಾಳಿ; ಐವರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಸೇನಾ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದು ಐವರು ಗಾಯಗೊಂಡಿದ್ದಾರೆ. ದಾಳಿಯ ನಂತರ, ಸೇನೆಯು ದಾಳಿಕೋರರ ಮೇಲೆ ಪ್ರತಿದಾಳಿ...

ಜಮ್ಮು ಕಾಶ್ಮೀರ| ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, 20 ಲಕ್ಷ ರೂ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ. ಮಂಗಳವಾರ ಭದೇರ್ವಾಹ್‌ನ...

ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್...

ಜಮ್ಮು ಕಾಶ್ಮೀರ | ಉಗ್ರರ ಎನ್‌ಕೌಂಟರ್‌; ಸಿಆರ್‌ಪಿಎಫ್ ಯೋಧ ಹುತಾತ್ಮ, ಆರು ಭದ್ರತಾ ಸಿಬ್ಬಂದಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಉಗ್ರರೊಂದಿಗೆ ಎರಡು ರಾತ್ರಿಗಳ ಕಾಲ ನಡೆದ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೋಡಾ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: jammu kashmir

Download Eedina App Android / iOS

X