ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.
ಮಂಗಳವಾರ ಭದೇರ್ವಾಹ್‌ನ...
ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್...
ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಉಗ್ರರೊಂದಿಗೆ ಎರಡು ರಾತ್ರಿಗಳ ಕಾಲ ನಡೆದ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ದೋಡಾ...
ಜಮ್ಮು ಮತ್ತು ಕಾಶ್ಮೀರದಲ್ಲಿ ರಿಯಾಸಿಯಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡ ರಾಜಸ್ಥಾನದ ಎರಡು ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ರಾಜಸ್ಥಾನ ಸರ್ಕಾರ ಘೋಷಿಸಿದೆ. ಹಾಗೆಯೇ ಈ...
ರಿಯಾಸಿ ಉಗ್ರರ ದಾಳಿಯ ವೇಳೆ ಭಯೋತ್ಪಾದಕರು ಸುಮಾರು 20 ನಿಮಿಷಗಳ ಕಾಲ ಬಸ್‌ನತ್ತ ಗುಂಡು ಹಾರಿಸಿದ್ದಾರೆ ಎಂದು ಎಂದು ಮಾಜಿ ರಿಯಾಸಿ ಸರಪಂಚ ಭೂಷಣ್ ಉಪ್ಪಲ್ ಸೋಮವಾರ ಹೇಳಿದ್ದಾರೆ. ದಾಳಿಯ ನಂತರ ಚಾಲಕನ...