ಮೊಬೈಲ್ ಬಳಕೆಯಿಂದ ನಮ್ಮ ಮೂಲ ಜಾನಪದ ಸಂಸ್ಕೃತಿ ಮರೆಯಾಗುತ್ತಿದೆ. ಮಕ್ಕಳಿಗೆ ಶಾಲೆಯಲ್ಲಿ ಗುರುಗಳು, ಮನೆಯಲ್ಲಿ ಪಾಲಕರು ಮಕ್ಕಳ ಭವಿಷ್ಯದ ಹಿತದೃಷ್ಠಿಯಿಂದ ಕಾರ್ಯಪ್ರವೃತ್ತರಾಗಬೇಕು. ಮಕ್ಕಳಿಗೆ ಉತ್ತಮವಾದ ರೀತಿಯ ಸಂಸ್ಕೃತಿಯನ್ನು ಕಲಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...
ಜನಪದರು ಬದುಕುವ ಕಲೆ ಅರಿತಿದ್ದರು. ಹಾಗಾಗಿಯೇ ಬದುಕಿನುದ್ದಕ್ಕೂ ಅವರು ಸಂತೋಷ ಮತ್ತು ಸಂಭ್ರಮದಿಂದಿದ್ದರು. ಬದುಕುವ ಕಲೆಯಿಂದಲೇ ಬದುಕಿಗೆ ಘನತೆಯಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ. ಶಂಭುಲಿಂಗ ಕಾಮಣ್ಣ ಹೇಳಿದರು.
ನಗರದ ಸರ್ಕಾರಿ...
ಅತಿಯಾದ ಆಧುನಿಕ ಸಂಸ್ಕೃತಿ ಹಾಗೂ ಜಾಗತೀಕರಣ ದಾಳಿಯಿಂದಾಗಿ ಜಾನಪದ ಅಳಿವಿನಂಚಿಗೆ ತಲುಪುತ್ತಿದೆ. ಜಾನಪದ ಉಳಿಸುವ ಜವಾಬ್ದಾರಿ ಹೊಸ ಪೀಳಿಗೆಯ ಮೇಲಿದೆ ಎಂದು ಬೀದರ ವಿಶ್ವವಿದ್ಯಾಲಯದ ನಿವೃತ್ತ ಡೀನ್ ಡಾ.ಜಗನ್ನಾಥ ಹೆಬ್ಬಾಳೆ ಹೇಳಿದರು.
ಬೀದರ್ ಬರಹಗಾರರ...
ಆರ್ಥಿಕ ಸಂಕಷ್ಟದಲ್ಲಿರುವ ಜಾನಪದ ಕಲಾವಿದರಿಗೆ ಸರ್ಕಾರ ಮೀಸಲಾತಿ ಕಲ್ಪಿಸಬೇಕು ಎಂದು ಹಿರಿಯ ಸಾಹಿತಿ ಡಾ.ವಾಸುದೇವ ಸೇಡಂ ಹೇಳಿದರು.
ಕಲಬುರಗಿ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಶ್ರೀದೇವಿ ಸಂಗೀತ ಸಾಂಸ್ಕೃತಿಕ ಛಾಯಾಚಿತ್ರ ಕಲಾ...