ಬೀದರ್‌ | ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆಗೈದ 58 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಬೀದರ ತಾಲೂಕಿನ ಜನವಾಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಾಹಿತ್ಯರತ್ನ ಅಣ್ಣಾಭಾವ ಸಾಠೆ ಸಾಂಸ್ಕೃತಿಕ, ಸಾಹಿತ್ಯಿಕ ಲೋಕಮಂಚ ಟ್ರಸ್ಟ್ ವತಿಯಿಂದ ಮಂಗಳವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ...

ಬೀದರ್‌ | ಜನವಾಡ ಗ್ರಾಪಂ ಪಿಡಿಒ ವರ್ಗಾವಣೆಗೆ ಸದಸ್ಯರ ಆಗ್ರಹ

ಒಂಬತ್ತು ತಿಂಗಳಿಂದ ಸಾಮಾನ್ಯ ಸಭೆ ನಡೆಸದೇ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ತೆರಿಗೆ ಹಣ ಹಾಗೂ 15ನೇ ಹಣಕಾಸು ಯೋಜನೆಯ ಲಕ್ಷಾಂತರ ರೂ. ಅವ್ಯವಹಾರ ನಡೆಸಿದ ಜನವಾಡ ಗ್ರಾಮ ಪಂಚಾಯತ್ ಪಿಡಿಒ ಸವಿತಾ...

ಬೀದರ್‌ | ಉಪ ತಹಶೀಲ್ದಾರ್‌ ವರ್ಗಾವಣೆಗೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ

ಬೀದರ ತಾಲ್ಲೂಕಿನ ಜನವಾಡ ಹೋಬಳಿ ಕೇಂದ್ರದ ನಾಡ ಕಚೇರಿ ಉಪ ತಹಶೀಲ್ದಾರ್ ಅಶೋಕ ರಾಜಗೀರ ಅವರು ಸಾರ್ವಜನಿಕರ ಕೆಲಸಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ಅವರನ್ನು ಅನ್ಯ ಜಿಲ್ಲೆಗೆ ವರ್ಗಾಯಿಸುವಂತೆ ಒತ್ತಾಯಿಸಿ ಬೀದರ್‌ ನಲ್ಲಿ...

ಜನಪ್ರಿಯ

ಚಿಕ್ಕಮಗಳೂರು | ಮಕ್ಕಳ ಬಾಲ್ಯ ರಕ್ಷಣೆಯಲ್ಲಿ ಶಿಕ್ಷಕರ ಪಾತ್ರ ಮಹತ್ತರ: ನ್ಯಾ. ಕಿರಣ್ ಕಿಣಿ

'ಇಂದಿನ ಮಕ್ಕಳು ದೇಶದ ಮುಂದಿನ ರೂವಾರಿಗಳು. ಪೋಷಕರ ನಂತರ ಮಕ್ಕಳ ಬದುಕಿನಲ್ಲಿ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...

ಕಾರವಾರ | ವಿದೇಶಕ್ಕೆ ಅರಿಶಿಣ ರಫ್ತು ಮಾಡುವ ಆಮಿಷ; ಉದ್ಯಮಿಗೆ ₹4.29 ಲಕ್ಷ ವಂಚನೆ

ಕಾರವಾರ: ವಿದೇಶಕ್ಕೆ ಸಾಂಬಾರು ಪದಾರ್ಥಗಳನ್ನು ರಫ್ತು ಮಾಡುವ ಉದ್ದೇಶದಿಂದ ಖರೀದಿದಾರರನ್ನು ಹುಡುಕುತ್ತಿದ್ದ...

ಬಿಜೆಪಿ, ಆರ್‌ಎಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ದ್ವೇಷ ಪ್ರೀತಿ ವ್ಯಕ್ತಪಡಿಸುವುದನ್ನು ತಡೆಯುತ್ತಿದೆ : ರಾಹುಲ್‌ ಗಾಂಧಿ

ಬಿಜೆಪಿ, ಆರ್‌ಎಸ್‌ಎಸ್‌ ಬೆಂಬಲಿಗರಲ್ಲಿರುವ ಭಯ, ಕೋಪ ಮತ್ತು ದ್ವೇಷವು ಅವರಿಗೆ...

Tag: janawada