ಘೋಷಣೆಗಳು, ಗದ್ದಲ, ಕಲಾಪ ಮುಂದೂಡಿಕೆಯೊಂದಿಗೆ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನ!

ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಯನ್ನು ಸರ್ಕಾರ ಆಲಿಸಬೇಕು, ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಮತ್ತು ರಾಮಮಂದಿರ ದೇಣಿಗೆ ಲೂಟಿ ಕುರಿತು ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಸಂಸತ್ತಿನಲ್ಲಿ ಒತ್ತಾಯಿಸಿವೆ. ಸರ್ಕಾರದ ವಿರುದ್ಧ ಘೋಷಣೆ...

ಸಂಸತ್ ಚಲೋ | ವಾಂಗ್ಚುಕ್ ಜೊತೆ ಹೋರಾಟದಲ್ಲಿದ್ದ ಮೂವರು ವಿದ್ಯಾರ್ಥಿಗಳ 23 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳು, ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣಾ ಕ್ಷೇತ್ರದ ಸುಧಾರಣೆಗೆ ಆಗ್ರಹಿಸಿ ಜಂತರ್‌ ಮಂತರ್‌ ಸೋನಮ್ ವಾಂಗ್ಚುಕ್ ಅವರ...

ಜಂತರ್‌ ಮಂತರ್‌ ಬಳಿ ಕಲ್ಲು ತುಂಬಿದ ಟ್ರಕ್‌; ಪ್ರತಿಭಟನೆಗೆ ಕಳಂಕ ತರಲು ಮೋದಿ ಸರ್ಕಾರದ ಯತ್ನ: ಸಿಜೆಪಿ ಆರೋಪ

ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಲ್ಲುಗಳನ್ನು ತುಂಬಿದ ಟ್ರಕ್‌ವೊಂದನ್ನು ನಿಲ್ಲಿಸಲಾಗಿದೆ. ನಮ್ಮ ಶಾಂತಿಯುವ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಬಿಂಬಿಸಲು ಮತ್ತು ಹೋರಾಟಕ್ಕೆ ಕಳಂಕ ತರಲು ಸರ್ಕಾರವೇ ಇಲ್ಲಿ ಟ್ರಕ್‌ಅನ್ನು ತಂದು ನಿಲ್ಲಿಸಿದೆ ಎಂದು ಕಾಕ್ರೋಚ್ ಜನತಾ...

ಲೈವ್ ಅಪ್‌ಡೇಟ್‌ | ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ; ಸಂಸತ್‌ ಚಲೋ

ಸೋಮವಾರ ಸಂಸತ್ತಿನ ಮಳೆಗಾಲದ ಅಧಿವೇಶನ ಅರಂಭವಾಗಿದೆ. ದೆಹಲಿಯಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ, 'ಚಲೋ ಸಂಸತ್' ಮೆರವಣಿಗೆ ನಡೆಸಲು ಮುಂದಾಗಿದೆ. ಸಿಜೆಪಿ ಸಾವಿರಾರು ಬೆಂಬಲಿಗರು ಜಂತರ್‌ ಮಂತರ್‌ನಲ್ಲಿ ಜಮಾಯಿಸಿದ್ದಾರೆ. ಮೆರವಣಿಗೆಗೆ...

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ ತೀವ್ರ: ‘ಸಂಸತ್ ಚಲೋ’ ಮೆರವಣಿಗೆಗೂ ಮುನ್ನ ಲಾಠಿಚಾರ್ಜ್

ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Jantar Mantar