ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ 2026ನೇ ಸಾಲಿನ ಆಯ್ಕೆ ಪರೀಕ್ಷೆಯು ನವೆಂಬರ್ 28ರಂದು ಜಿಲ್ಲೆಯ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಜಿಲ್ಲೆಯ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ...

ಬಸವಕಲ್ಯಾಣ | ಶಾಲೆ ಮಾನವೀಯ ಮೌಲ್ಯ ಬೆಳೆಸುವ ಸ್ಫೂರ್ತಿಯ ಕೇಂದ್ರ

ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ ಸೇರಿದಂತೆ ವಿವಿಧ ಕಲೆಗಳನ್ನು ಒಳಗೊಂಡಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಕಲೆಯು ಜಗತ್ತಿಗೆ ಸೌಂದರ್ಯ ನೀಡಿದರೆ, ಸಂಗೀತವು ಮನಸ್ಸಿಗೆ ಮಾಧುರ್ಯ ನೀಡುತ್ತದೆ...

ಬಸವಕಲ್ಯಾಣ | ತಂತ್ರಜ್ಞಾನದ ಸದ್ಬಳಕೆಯಿಂದ ರಾಷ್ಟ್ರ ಕಟ್ಟಲು ಮುಂದಾಗಿ : ದತ್ತಾತ್ರೇಯ ಗಾದಾ

ಜವಾಹರ್ ನವೋದಯ ವಿದ್ಯಾಲಯವು ಆಧುನಿಕ ಶಿಕ್ಷಣಕ್ಕೆ ಅಗತ್ಯವಿರುವ ತಂತ್ರಜ್ಞಾನದ ಸಂಪನ್ಮೂಲಗಳ ಸೌಕರ್ಯ ಹೊಂದಿದ್ದು, ವಿದ್ಯಾರ್ಥಿಗಳು ಇದನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನದೊಂದಿಗೆ ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಮುಂದಾಗಬೇಕು ಬಸವಕಲ್ಯಾಣ ತಹಸೀಲ್ದಾರ್‌ ದತ್ತಾತ್ರೇಯ ಗಾದಾ...

ಬೀದರ್‌ | ಜವಾಹರ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯ 2026- 27ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜವಾಹರ್ ನವೋದಯ...

ಜನಪ್ರಿಯ

ಮುಂಡಗೋಡ | ನೀರು ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

ಅಂಗಡಿಗೆ ಬಂದು ವಿಮಲ್ ಹಾಗೂ ಕುಡಿಯುವ ನೀರು ಕೇಳುವ ನೆಪದಲ್ಲಿ ಮಹಿಳೆಯ...

ಬೀದರ್‌ | ಟನ್ ಕಬ್ಬಿಗೆ ₹4,000 ಬೆಲೆ ಘೋಷಣೆಗೆ ಪಟ್ಟು: ರೈತರ ಧರಣಿ 11ನೇ ದಿನಕ್ಕೆ

ಬೀದರ್ ಜಿಲ್ಲೆಯ ರೈತರ ನಾಲ್ಕು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ...

ಶಿರಸಿ | ಮೊಗೇರರಿಗೆ ಎಸ್‌ಸಿ ಪ್ರಮಾಣಪತ್ರ ನೀಡಬೇಡಿ: ಅರ್ಜುನ್ ಮಿಂಟಿ

ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮೊಗೇರ್ ಸಮುದಾಯಕ್ಕೆ ಪರಿಶಿಷ್ಟ ಜಾತಿ (ಎಸ್‌ಸಿ)...

ಅನಾರೋಗ್ಯದಿಂದ 2.5 ತಿಂಗಳ ಮಗು ಸಾವು; ಮೃತದೇಹ ಮನೆಗೆ ಬರುವಷ್ಟರಲ್ಲಿ 10 ವರ್ಷದ ಅಕ್ಕ ಆತ್ಮಹತ್ಯೆ!

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಎರಡೂವರೆ ತಿಂಗಳ ಪುಟ್ಟ ತಂಗಿ ಆಸ್ಪತ್ರೆಯಲ್ಲಿ ಮೃತಪಟ್ಟ...

Tag: jawahar navodaya vidhyalaya