ಕರ್ನಾಟಕ ಏಕೀಕರಣ ಚಳುವಳಿಗೆ ಮಹತ್ವದ ಕೊಡುಗೆ ನೀಡಿದ ಜಯದೇವಿ ತಾಯಿ ಲಿಗಾಡೆ ಅವರು ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಲವರ್ಧನೆಗೂ ಅಮೋಘ ಕಾಣಿಕೆ ನೀಡಿದ್ದಾರೆ ಎಂದು ಬಸವ ಕೇಂದ್ರದ ತಾಲೂಕು ಅಧ್ಯಕ್ಷ ಜಗನ್ನಾಥ...
ಕನ್ನಡವನ್ನು ತಮ್ಮ ತನು, ಮನ, ಭಾವ ತುಂಬಿಕೊಂಡಿದ್ದ ಡಾ.ಜಯದೇವಿತಾಯಿ ಲಿಗಾಡೆ ಕನ್ನಡದ ಅಸ್ಮಿತೆಯ ಕವಯಿತ್ರಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಶಹಬಾದಕರ ನುಡಿದರು.
ಬೀದರ ತಾಲ್ಲೂಕು ಮತ್ತು ಜಿಲ್ಲಾ...
ಡಾ.ಜಯದೇವಿತಾಯಿ ಲಿಗಾಡೆ ಅವರು ಕನ್ನಡದ ಅಂತಃಕರಣದ ಪರಿಚಾರಕಿಯಾಗಿದ್ದರು. ಅವರ ಇಡೀ ಬದುಕು ಕನ್ನಡಮಯವಾಗಿತ್ತು ಎಂದು ಹುಲಸೂರ ತಾಲೂಕು ಕಸಾಪ ಅಧ್ಯಕ್ಷ ನಾಗರಾಜ ಹಾವಣ್ಣ ಹೇಳಿದರು.
ಹುಲಸೂರ ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ತಾಲೂಕು ಮತ್ತು ವಲಯ...
ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ. ಜಯದೇವಿತಾಯಿ ಲಿಗಾಡೆ ಹಾಗೂ ದೇಶಾಂಶ ಹುಡಗಿ ತಮ್ಮೊಳಗಿನ ಪ್ರೇರಣೆಯಿಂದಲೇ ದೊಡ್ಡ ಲೇಖಕರಾಗಿದ್ದಾರೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....
ಸಮಕಾಲೀನ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಪ್ರಭಾವಿಸಿದ್ದು ಹಾಗೂ ನಿರ್ದೇಶಿಸಿದ್ದು ಇಂದಿನ ಮಾರುಕಟ್ಟೆ, ಆಧುನಿಕತೆಯು ಮಾರುಕಟ್ಟೆ ಕೇಂದ್ರಿತವಾದಾಗ ಮನುಷ್ಯನ ಮೌಲ್ಯ ಗೌಣವಾಗುತ್ತದೆ ಎಂದು ಹಿರಿಯ ಚಿಂತಕಿ ಪ್ರೊ. ಮೀನಾಕ್ಷಿ ಬಾಳಿ ಹೇಳಿದರು.
ಬೀದರ್ ಜಿಲ್ಲೆಯ ಬಸವಕಲ್ಯಾಣ...