ವಿಧಾನ ಪರಿಷತ್ ಚುನಾವಣೆಯನ್ನೂ ಬಿಜೆಪಿ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಸುದೀರ್ಘವಾದ ಸಭೆ ನಡೆಸಲಾಗುತ್ತಿದೆ. ಜೆಡಿಎಸ್ ಜೊತೆ ಹೊಂದಾಣಿಕೆ ಕೊರತೆ ಆಗಿಲ್ಲ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ, ಚುನಾವಣಾ ನಿರ್ವಹಣಾ ಸಮಿತಿ...
"ಜೆಡಿಎಸ್–ಬಿಜೆಪಿ ಮೈತ್ರಿ ರಾಜ್ಯದಲ್ಲಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ವಿರೋಧವಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಯೊಂದಿಗೆ ಹೋಗುತ್ತೇವೆ" ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮೈಸೂರಿನಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ...