ಸೋತಿದ್ದೇವೆ ಎಂದು ಧೈರ್ಯ ಕಳೆದುಕೊಳ್ಳದೇ ಜನರ ಜತೆ ನಿಂತು ಕೆಲಸ ಮಾಡೋಣ: ಹೆಚ್‌ ಡಿ ದೇವೇಗೌಡ

19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ: ಕಿವಿಮಾತುಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ"ಸೋತಿದ್ದೇವೆ ಎಂದು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ...

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ | ಒಕ್ಕಲಿಗರ ಕೋಟೆಯಲ್ಲಿ ಅನ್ಯ ಭಾಷಿಕರೆ ಗೆಲುವಿನ ನಿರ್ಣಾಯಕರು

ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....

ನನ್ನನ್ನ ಅಸಿಂಧುಗೊಳಿಸಲಾಗಿದೆಯೇ ಹೊರತು, ಅನರ್ಹಗೊಳಿಸಿಲ್ಲ: ಶಾಸಕ ಗೌರಿಶಂಕರ್ ಸ್ಪಷ್ಟನೆ

ನ್ಯಾಯಾಲಯವು 6 ವರ್ಷ ಚುನಾವಣೆಗೆ ನಿಲ್ಲಬಾರದು ಅಂತ ಹೇಳಿಲ್ಲಅಸಿಂಧು ಆದೇಶ ಬಂದ ನಂತರ, ಮೊದಲ ಬಾರಿಗೆ ಕಾಣಿಸಿಕೊಂಡ ಶಾಸಕತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಅವರನ್ನು ಕರ್ನಾಟಕ ಹೈಕೋರ್ಟ್ ಆಯ್ಕೆ ಅಸಿಂಧುಗೊಳಿಸಿ ಆದೇಶ...

ಬಿಜೆಪಿ-ಜೆಡಿಎಸ್ ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ : ಡಿ ಕೆ ಶಿವಕುಮಾರ್

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಸಚಿವ ಗುಬ್ಬಿ ವಾಸುಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಶ್ರೀನಿವಾಸ್ನನ್ನ ಗಾಳಕ್ಕೂ ಸಿದ್ದರಾಮಯ್ಯ ಗಾಳಕ್ಕೂ ಬೀಳದ ಮಾಜಿ ಸಚಿವ, ಜೆಡಿಎಸ್‌ನ ಗುಬ್ಬಿ ವಾಸು( ಶ್ರೀನಿವಾಸ್) ಮತದಾರರ ಬದಲಾವಣೆ...

ಜನಪ್ರಿಯ

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಕಾಂಗ್ರೆಸ್ಸಿನಿಂದ ದಲಿತರಿಗೆ ಮೋಸ ಆಗಿದೆ ಎನ್ನುವ ನೈತಿಕತೆ ಬಿಜೆಪಿಗಿದೆಯೇ?

ಕಾಂಗ್ರೆಸ್ ಪರವಾಗಿ ಪರಿಶಿಷ್ಟರ ಮತಗಳು ಧ್ರುವೀಕರಣ ಆಗುತ್ತಿರುವುದನ್ನು ಈದಿನ ಸಮೀಕ್ಷೆ ಸ್ಪಷ್ಟವಾಗಿ...

ಲೋಕಸಭೆ ಹಣಾಹಣಿ -2024 | 5 ಗಂಟೆ ವೇಳೆಗೆ ರಾಜ್ಯದಲ್ಲಿ ಶೇ.63.90 ಮತದಾನ

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ...

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...

Tag: JDS MLA